Kota Srinivas Poojary: ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ KSRTC ಬಸ್​ ಡಿಕ್ಕಿ..!

ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.

Last Updated : Feb 19, 2021, 08:08 PM IST
  • ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ, ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ
  • ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.
  • ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ.
Kota Srinivas Poojary: ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ KSRTC ಬಸ್​ ಡಿಕ್ಕಿ..! title=

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ, ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.

ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್(KSRTC Bus) ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Siddaramaiah: '2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿಯೊಬ್ಬಗೂ 10ಕೆಜಿ ಅಕ್ಕಿ ಕೊಡ್ತೀನಿ'

ಅಪಘಾತದಲ್ಲಿ ಸಚಿವರು(Kota Srinivas Poojary) ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Heavy Rainfall: ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ 'ಗುಡುಗು ಮಿಂಚು ಸಹಿತ ಮಳೆ'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News