ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಗೆ ಕೊರೊನಾ ಧೃಢ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.ಈಗ ಸಂಗತಿಯನ್ನು ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

Written by - Zee Kannada News Desk | Last Updated : Jan 14, 2022, 10:23 PM IST
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.ಈಗ ಸಂಗತಿಯನ್ನು ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಗೆ ಕೊರೊನಾ ಧೃಢ  title=

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.ಈಗ ಸಂಗತಿಯನ್ನು ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

'ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಅವರು ವಿನಂತಿಸಿಕೊಂಡಿದ್ದಾರೆ.

ದೇಶವ್ಯಾಪಿ ಹರಡುತ್ತಿರುವು ಕೊರೊನಾ ವೈರಸ್ ಈಗ ಮತ್ತೊಮ್ಮೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ.ಇನ್ನೊಂದೆಡೆಗೆ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೊರೊನಾ ತಡೆಗಟ್ಟಲು ವಹಿಸಬೇಕಾಗಿರುವ ಸಿದ್ದತೆಗಳ ವಿಚಾರವಾಗಿ ಸಮಗ್ರವಾಗಿ ಚರ್ಚಿಸಿದರು.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News