Ramesh Jarkiholi: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್..!

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಯುವತಿಯನ್ನು ಸಚಿವ ರಮೇಶ್ ಜಾರಕಿಹೊಳಿ ಮಂಚಕ್ಕೆ ಎಳೆದಿದ್ದಾರೆ.

Last Updated : Mar 2, 2021, 06:02 PM IST
  • ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ರಿಲೀಸ್
  • ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಯುವತಿಯನ್ನು ಸಚಿವ ರಮೇಶ್ ಜಾರಕಿಹೊಳಿ ಮಂಚಕ್ಕೆ ಎಳೆದಿದ್ದಾರೆ.
  • ಇದೀಗ ಈ ಸಿ.ಡಿ. ರಿಲೀಸ್ ಆಗಿದ್ದು, ಸಚಿವರ ಕಾಮದಾಟ ಬಟಾಬಯಲಾಗಿದೆ
Ramesh Jarkiholi: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್..! title=

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ರಿಲೀಸ್ ಆಗಿದೆ.

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಯುವತಿಯನ್ನು ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi) ಮಂಚಕ್ಕೆ ಎಳೆದಿದ್ದಾರೆ. ಇದೀಗ ಈ ಸಿ.ಡಿ. ರಿಲೀಸ್ ಆಗಿದ್ದು, ಸಚಿವರ ಕಾಮದಾಟ ಬಟಾಬಯಲಾಗಿದೆ.

DK Shivakumar: 'ಎಸ್‌.ಎಂ.ಕೃಷ್ಣ ರೀತಿ ಪಾಂಚಜನ್ಯ ಮೊಳಗಿಸಿ ಮತ್ತೆ ಕೈ ಅಧಿಕಾರಕ್ಕೆ'

ಸಾಮಾಜಿಕ ಕಾರ್ಯಕರ್ತ ದಿನೇಶ್ ಹಲ್ಲಹಳ್ಳಿ ಎನ್ನುವವರು ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ರಿಲೀಸ್(CD Released) ಮಾಡಿದ್ದು, ಯುವತಿಯ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ದಿನೇಶ್ ಹಲ್ಲಹಳ್ಳಿ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

Dishaank App: ಈಗ ಕುಳಿತಲ್ಲೆ ಸಿಗುತ್ತೆ ಸೈಟಿನ ಸಮಸ್ತ ಮಾಹಿತಿ.! ಭೂಬಕಾಸುರರ ಮೋಸಕ್ಕೆ ಬ್ರೇಕ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News