Suresh Kumar: ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ! 

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ

Last Updated : Apr 25, 2021, 05:45 PM IST
  • ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಎಕ್ಸಾಮ್ ಗಳನ್ನ ಮುಂದೋಡಲಾಗಿದೆ
  • ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
  • ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ
Suresh Kumar: ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!  title=

ಬೆಂಗಳೂರು: ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಎಕ್ಸಾಮ್ ಗಳನ್ನ ಮುಂದೋಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಸಚಿವ  ಸುರೇಶ್ ಕುಮಾರ್(S Suresh Kumar), ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ(PUC) ಸೈನ್ಸ್ ಪ್ರಾಕ್ಟಿಕಲ್ ಎಕ್ಸಾಮ್ ಗಳನ್ನ ಮುಂದೊಡಲಾಗಿದೆ. ಈ ಪರೀಕ್ಷೆಗಳನ್ನ ವಾರ್ಷಿಕ ಪರೀಕ್ಷೆ ಮುಗಿದ ನಂತರ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Monsoon Season: ರಾಜ್ಯದಲ್ಲಿ ಮಾನ್ಸೂನ್ ಆರಂಭ: ರೈತರಲ್ಲಿ ಮುಖದಲ್ಲಿ ಭರವಸೆ!

ದ್ವಿತೀಯ ಪಿಯು ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಎಕ್ಸಾಮ್ ಗಳು(Practical Exams) ಇದೆ 28 ರಿಂದ ಆರಂಭವಾಗಲಿದ್ದವು.  

ಇದನ್ನೂ ಓದಿ: Complete Lockdown: ರಾಜ್ಯದಲ್ಲಿ 'ಸಂಪೂರ್ಣ ಲಾಕ್ ಡೌನ್' : ಸರ್ಕಾರದ ಉನ್ನತ ಅಧಿಕಾರಿಗಳಿಂದ ಮಾಹಿತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News