Sriramulu,: ಡಿ.ಕೆ.ಶಿವಕುಮಾರ್ ಗೆ 'ಸವಾಲು ಹಾಕಿದ' ಸಚಿವ ಶ್ರೀರಾಮುಲು..!

ಆಂತರಿಕ ಕಚ್ಚಾಟದಲ್ಲಿ ನಿರತವಾಗಿರುವ ಕಾಂಗ್ರೆಸ್‌ನಲ್ಲಿ, ಡಿ ಕೆ ಶಿವಕುಮಾರ್ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಂಡರೆ ಹೆಚ್ಚು

Last Updated : Jan 3, 2021, 03:25 PM IST
  • ಆಂತರಿಕ ಕಚ್ಚಾಟದಲ್ಲಿ ನಿರತವಾಗಿರುವ ಕಾಂಗ್ರೆಸ್‌ನಲ್ಲಿ, ಡಿ ಕೆ ಶಿವಕುಮಾರ್ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಂಡರೆ ಹೆಚ್ಚು
  • ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
  • ಕಾಂಗ್ರೆಸ್ ನಾಯಕರು ಮ್ಯೂಸಿಕಲ್ ಚೇರ್‌ನಂತೆ ತಿರುಗುತ್ತಿದ್ದು, ಒಬ್ಬರನ್ನೊಬ್ಬರು ತುಳಿದು ಅಧಿಕಾರ ಏರಲು ಹವಣಿಸುತ್ತಿದ್ದಾರೆ ಎಂದು ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
Sriramulu,: ಡಿ.ಕೆ.ಶಿವಕುಮಾರ್ ಗೆ 'ಸವಾಲು ಹಾಕಿದ' ಸಚಿವ ಶ್ರೀರಾಮುಲು..! title=

ಬಾಗಲಕೋಟೆ: ಆಂತರಿಕ ಕಚ್ಚಾಟದಲ್ಲಿ ನಿರತವಾಗಿರುವ ಕಾಂಗ್ರೆಸ್‌ನಲ್ಲಿ, ಡಿ ಕೆ ಶಿವಕುಮಾರ್ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಂಡರೆ ಹೆಚ್ಚು ಎಂದು ಸಚಿವ  ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಬಿ. ಶ್ರೀರಾಮುಲು, ಪ್ರತಿಪಕ್ಷ ಕಾಂಗ್ರೆಸ್(Congress) ವಿರುದ್ಧ ಹರಿಹಾಯ್ದರಲ್ಲದೇ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ.

January 6: ಸರ್ಕಾರಕ್ಕೆ 'ಬಿಗ್ ಶಾಕ್' ನೀಡಿದ ಖಾಸಗಿ ಶಾಲಾ ಶಿಕ್ಷಕರು​! ಜ.6ರಂದು ಸ್ಕೂಲ್​ ಬಂದ್​..!?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ನಾಯಕರು ಮ್ಯೂಸಿಕಲ್ ಚೇರ್‌ನಂತೆ ತಿರುಗುತ್ತಿದ್ದು, ಒಬ್ಬರನ್ನೊಬ್ಬರು ತುಳಿದು ಅಧಿಕಾರ ಏರಲು ಹವಣಿಸುತ್ತಿದ್ದಾರೆ ಎಂದು ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿರುವ ಸಿದ್ಧರಾಮಯ್ಯ ಅವರಿಗೆ ತಾವಯ ಸೈಡ್‌ಲೈನ್ ಆಗುತ್ತಿರುವ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಈ ಜಿದ್ದಾಜಿದ್ದಿಯಲ್ಲಿ ಡಿಕೆಶಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿ ನೋಡೋಣ ಎಂದು ಶ್ರೀರಾಮುಲು ಸವಾಲು ಹಾಕಿದ್ದಾರೆ.

B.S.Yediyurappa: ಮುಂದಿನ ಚುನಾವಣೆಯಲ್ಲಿ ‘ಮಿಷನ್‌ 140’ ಹೊಸ ಟಾರ್ಗೆಟ್ ಮೇಲೆ ‌ಬಿಎಸ್‌ವೈ ಕಣ್ಣು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News