N.Mahesh: 'ಸಚಿವ ಸ್ಥಾನ ಸಿಕ್ಕರೆ, ಬಿಜೆಪಿ ಸೇರ್ಪಡೆ ಖಚಿತ'

'ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು.

Last Updated : Jan 5, 2021, 08:03 PM IST
  • 'ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಸೇರುವುದು ಖಂಡಿತ' ಎಂದು, ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿರುವ, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌
  • 'ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು.
  • 'ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ'
N.Mahesh: 'ಸಚಿವ ಸ್ಥಾನ ಸಿಕ್ಕರೆ, ಬಿಜೆಪಿ ಸೇರ್ಪಡೆ ಖಚಿತ' title=

ಚಾಮರಾಜನಗರ: 'ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಸೇರುವುದು ಖಂಡಿತ' ಎಂದು, ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿರುವ, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಹೇಳಿದರು.

ಬಿಳಿಗಿರಿರಂಗನಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು(N.Mahesh), 'ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು. ನಾನಾಗಿಯೇ ತೀರ್ಮಾನ ಕೈಗೊಳ್ಳುವುದಕ್ಕೆ ಆಗುವುದಿಲ್ಲ' ಎಂದರು.

Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..!

'ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ' ಎಂದರು.

JDS: 'ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ, ಏನೇನೋ ಮಾತಾಡುತ್ತಾರೆ'

ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

School Reopen : ಇನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಕನ್ನಡಕ.!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News