ಶಾಸಕಿ ಸೌಮ್ಯಾರೆಡ್ಡಿ ಕಾರು ವಶಪಡಿಸಿಕೊಂಡ ಚುನಾವಣಾ ಅಧಿಕಾರಿಗಳು

ಮತದಾರರಿಗೆ ಹಂಚಲು ಸೀರೆಗಳನ್ನ ಇಟ್ಟು ಹೋಗುತ್ತಿದ್ದ ಶಾಸಕಿ ಸೌಮ್ಯ ರೆಡ್ಡಿ ಅವರ ಕಾರನ್ನು ಚುನಾವಣಾ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

Written by - Zee Kannada News Desk | Last Updated : Apr 6, 2023, 05:36 PM IST
  • ಈಗ ಕಾರನ್ನು ವಶಪಡಿಸಿಕೊಂಡಿರುವ ಚುನಾವಣಾ ಅಧಿಕಾರಿಗಳು ತಿಲಕ ನಗರದ ಠಾಣೆಗೆ ನೀಡಿದ್ದಾರೆ.
  • ಸದ್ಯ ಕಾರಿಗೆ ಕವರ್ ಮಾಡಿ ಠಾಣೆಯ ಬಳಿ ನಿಲ್ಲಿಸಿದ್ದಾರೆ.
  • ಆದರೆ ಈ ವಿಚಾರವಾಗಿ ಪೊಲೀಸರು ಇದುವರೆಗೆ ಯಾವುದೇ ಪ್ರಕರಣವನ್ನು ದಾಖಲು ಮಾಡಿಲ್ಲ ಎನ್ನುವ ಮಾಹಿತಿ ತಿಳಿದು ಬಂದಿದೆ.
 ಶಾಸಕಿ ಸೌಮ್ಯಾರೆಡ್ಡಿ ಕಾರು ವಶಪಡಿಸಿಕೊಂಡ ಚುನಾವಣಾ ಅಧಿಕಾರಿಗಳು title=
screengrab

ಬೆಂಗಳೂರು: ಮತದಾರರಿಗೆ ಹಂಚಲು ಸೀರೆಗಳನ್ನ ಇಟ್ಟು ಹೋಗುತ್ತಿದ್ದ ಶಾಸಕಿ ಸೌಮ್ಯ ರೆಡ್ಡಿ ಅವರ ಕಾರನ್ನು ಚುನಾವಣಾ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ! ಕಣ್ತುಂಬಿಕೊಳ್ಳಲಿರುವ ಲಕ್ಷಾಂತರ ಭಕ್ತರು!

ಈಗ ಕಾರನ್ನು ವಶಪಡಿಸಿಕೊಂಡಿರುವ ಚುನಾವಣಾ ಅಧಿಕಾರಿಗಳು ತಿಲಕ ನಗರದ ಠಾಣೆಗೆ ನೀಡಿದ್ದಾರೆ.ಸದ್ಯ ಕಾರಿಗೆ ಕವರ್ ಮಾಡಿ ಠಾಣೆಯ ಬಳಿ ನಿಲ್ಲಿಸಿದ್ದಾರೆ.

ಆದರೆ ಈ ವಿಚಾರವಾಗಿ ಪೊಲೀಸರು ಇದುವರೆಗೆ ಯಾವುದೇ ಪ್ರಕರಣವನ್ನು ದಾಖಲು ಮಾಡಿಲ್ಲ ಎನ್ನುವ ಮಾಹಿತಿ ತಿಳಿದು ಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 

Trending News