ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Sep 17, 2020, 06:02 PM IST
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ  title=
Photo Courtsey : Twitter

ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂರಿನವರಾದ ಗಸ್ತಿಯವರಿಗೆ ಕಳೆದ ಎರಡು ವಾರಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಸದಸ್ಯರಾಗಿದ್ದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಅವರು ಬಳ್ಳಾರಿ ಜಿಲ್ಲೆ, ಕೊಪ್ಪಳ ಜಿಲ್ಲೆ ಮತ್ತು ರಾಯಚೂರು ಜಿಲ್ಲೆಯ ಪಕ್ಷದ ಉಸ್ತುವಾರಿ ವಹಿಸಿದ್ದರು.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಧೃಢ

2020 ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವವರೆಗೆ ಎಂದಿಗೂ ಬೆಳಕಿಗೆ ಬಂದಿರಲಿಲ್ಲ,ತಳಮಟ್ಟದ ಕಾರ್ಯವನ್ನು ಪರಿಗಣಿಸಿ ಅವರಿಗೆ ಈ ಅವಕಾಶವನ್ನು ನೀಡಲಾಯಿತು, ಆದ್ದರಿಂದ ಅವರಿಗೆ ಈ ಅವಕಾಶವನ್ನು ಬಹುಮಾನವಾಗಿ ನೀಡಲಾಯಿತು.

Trending News