ಧಾರವಾಡ: ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ: Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ!
ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ ಜಾರಿಯಾಗುತ್ತದೆ.
ಸದರಿ ವ್ಯವಸ್ಥೆಯನ್ನು ಅತೀ ಹೆಚ್ಚಿನ ಸಾರ್ವಜನಿಕ ಪ್ರಯಾಣಿಕರು ಉಪಯೋಗಿಸಿಕೊಳ್ಳುವಂತೆ ವಾ.ಕ.ರ.ಸಾ.ಸಂಸ್ಥೆ.ಧಾರವಾಡ (ಗ್ರಾ)ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.