ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಜನರು ಗಾಯಗೊಂಡಿದ್ದಾರೆ ಮತ್ತು ಅನೇಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯದ ಬಾಲಸೋರ್ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಲವಾರು ಕೋಚ್‌ಗಳು ಹಳಿತಪ್ಪಿ ಪಕ್ಕದ ಹಳಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಈ ದುರ್ಘಟನೆ ಸಂಭವಿಸಿದೆ.
Deeply disturbed by the news of the train accident in Balasore, Odisha which has killed more than 50 people. May their souls rest in peace.
My deepest condolences to the families of the deceased. I wish for the speedy recovery of the injured.#TrainAccident pic.twitter.com/2jPlWu98nW
— CM of Karnataka (@CMofKarnataka) June 2, 2023
ಈಗ ಈ ದುರಂತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ "ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ.ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.