ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ನ. 8 ರಂತೆ ಕೊಪ್ಪಳ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 133 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 13, 2021, 01:49 AM IST
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ನ. 8 ರಂತೆ ಕೊಪ್ಪಳ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 133 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದ ಕರ್ನಾಟಕ ಕಾನೂನು ವಿವಿಯ ಅಧಿಸೂಚನೆಗಳು..!

ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್  www.anganwadirecruit.kar.nic.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 13 ರಂದು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಹೆಚ್ಚಿನ ಮಾಹಿತಿಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಅಥವಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

 

Trending News