Package tour: ದ್ವಾರಕಾ ಯಾತ್ರೆ ಕೈಗೊಳ್ಳುವವರಿಗೆ ಭರ್ಜರಿ ಆಫರ್ ನೀಡಿದ ರಾಜ್ಯ ಸರ್ಕಾರ 

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್‌ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.

Written by - Manjunath N | Last Updated : Sep 14, 2024, 10:00 PM IST
  • ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ.
  • ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.
 Package tour: ದ್ವಾರಕಾ ಯಾತ್ರೆ ಕೈಗೊಳ್ಳುವವರಿಗೆ ಭರ್ಜರಿ ಆಫರ್ ನೀಡಿದ ರಾಜ್ಯ ಸರ್ಕಾರ  title=

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್‌ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. May be an image of 1 person and text

ಪ್ರವರ್ಗ ʼಸಿʼ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರು ಭಾರತ್‌ ಗೌರವ್‌ ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್‌ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.

ಬುಕ್ಕಿಂಗ್‌ಗಾಗಿ https://www.irctctourism.com/Karnatakbgaurav?searchKey=&tagType=&travelT... ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News