Padma Awards 2023 : ಮಾಜಿ ಸಿಎಂ ಎಸ್‌ಎಂ ಕೃಷ್ಣಗೆ ಪದ್ಮ ವಿಭೂಷಣ ; ಎಸ್‌ಎಲ್ ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ!

ಗಣರಾಜ್ಯೋತ್ಸವ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಸಾಹಿತ್ಯದಲ್ಲಿ ಹಾಗೂ ಸಮಾಜ ಸೇವೆಗೆ ಹಾಗು ಉದ್ಯಮಿ ಸುಧಾ ಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Written by - Prashobh Devanahalli | Last Updated : Jan 25, 2023, 10:50 PM IST
  • ಗಣರಾಜ್ಯೋತ್ಸವ ಅಂಗವಾಗಿ
  • ಎಸ್ ಎಂ ಕೃಷ್ಣಗೆ ಪದ್ಮ ವಿಭೂಷಣ ಪ್ರಶಸ್ತಿ
  • ಸುಧಾ ಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ
Padma Awards 2023 : ಮಾಜಿ ಸಿಎಂ ಎಸ್‌ಎಂ ಕೃಷ್ಣಗೆ ಪದ್ಮ ವಿಭೂಷಣ ; ಎಸ್‌ಎಲ್ ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ! title=

ಬೆಂಗಳೂರು : ಗಣರಾಜ್ಯೋತ್ಸವ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಸಾಹಿತ್ಯದಲ್ಲಿ ಹಾಗೂ ಸಮಾಜ ಸೇವೆಗೆ ಹಾಗು ಉದ್ಯಮಿ ಸುಧಾ ಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News