ಮತಗಟ್ಟೆ ಧ್ವಂಸ ಪ್ರಕರಣ:‌ ‌ಸೆಕ್ಟರ್ ಅಧಿಕಾರಿಯಿಂದ ದೂರು, ಸೋಲಿಗ ಸಮುದಾಯದಿಂದ ಹಲ್ಲೆಗೆ ಖಂಡನೆ

Polling booth vandalism case: ಮಲೆಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ. ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Written by - Manjunath N | Last Updated : Apr 26, 2024, 09:27 PM IST
  • ಮಲೆಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ
  • ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ
  • ಕೂಡಲೇ, ಕಾನೂನು ಕ್ರಮ‌ ಕೈಗೊಳ್ಳಬೇಕೆಂದು ಶನಿವಾರದಂದು ಪ್ರತಿಭಟಿಸಲು ನಿರ್ಧಾರ ಮಾಡಿದ್ದಾರೆ
 ಮತಗಟ್ಟೆ ಧ್ವಂಸ ಪ್ರಕರಣ:‌ ‌ಸೆಕ್ಟರ್ ಅಧಿಕಾರಿಯಿಂದ ದೂರು, ಸೋಲಿಗ ಸಮುದಾಯದಿಂದ ಹಲ್ಲೆಗೆ ಖಂಡನೆ title=

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ‌ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿ ಸತೀಶ್ ದೂರು ಕೊಟ್ಟಿದ್ದಾರೆ.

ಇದನ್ನು ಓದಿ : Lokasabha Election 2024 : ದೇವೇಗೌಡರ ಕುಟುಂಬದಿಂದ  ಹಕ್ಕು ಚಲಾವಣೆ : ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ಪೂಜೆ   

ಮಲೆಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ.ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ : Uric Acid: ಯೂರಿಕ್ ಆಸಿಡ್ ಹೆಚ್ಚಿರುವವರಿಗೆ ಈ 5 ಆಹಾರಗಳು ವಿಷಕ್ಕೆ ಸಮ..!  

ಇನ್ನು, ಆದಿವಾಸಿ ಸೋಲಿಗರ ಸಂಘವು ಘಟನೆಯನ್ನು ಖಂಡಿಸಿದ್ದು ಮತದಾನ ಮಾಡಲು ಬಂದಿದ್ದ ಸೋಲಿಗರ ಮೇಲೆ ಇಂಡಿಗನತ್ತ ಗ್ರಾಮದ ಕೆಲವರು ಹಲ್ಲೆ ನಡೆಸಿದ್ದಾರೆ. ಕೂಡಲೇ, ಕಾನೂನು ಕ್ರಮ‌ ಕೈಗೊಳ್ಳಬೇಕೆಂದು ಶನಿವಾರದಂದು ಪ್ರತಿಭಟಿಸಲು ನಿರ್ಧಾರ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News