ಅಭ್ಯರ್ಥಿಗಳ ಮನವಿಗೆ ಮೇರೆಗೆ ಪಿಎಸ್ ಐ ಪರೀಕ್ಷೆ ಮುಂದೂಡಿಕೆ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್‌ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು.

Written by - Manjunath N | Last Updated : Sep 13, 2024, 04:44 PM IST
  • ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು,
  • ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು
 ಅಭ್ಯರ್ಥಿಗಳ ಮನವಿಗೆ ಮೇರೆಗೆ ಪಿಎಸ್ ಐ ಪರೀಕ್ಷೆ ಮುಂದೂಡಿಕೆ title=

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್‌ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. 

May be an image of 3 people and text that says "ಅಭ್ಯರ್ಥಿಗಳ ಮನವಿಗೆ ಸ್ಪಂದಿಸಿ ಪಿಎಸ್ಐ ಪರೀಕ್ಷೆ ಮುಂದೂಡಿಕೆ "ಪೊಲೀಸ್ ಸಬ್ ಇನ್‍ಸ್ವೆಕ್ವರ್ (ಪಿಎಸ್ರ) 402 ಹುದ್ದಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ವ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ఆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ਤੇ ದಿನಾಂಕವನ್ನು ಪ್ರಕಟಿಸಲಾಗುವುದು" ಜಿ. ಪರಮೇಶ್ರ್ ಗಹ ಸಚಿವರು ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಪ್ರ್ಕುತ್ುಸರ್ವಟಿಕಸಂವಕರಅರಾ ಸಂಪರ್ಕ ಇಲಾಖೆ DEPARTMENT BENETRETLENEREATAIPUE OF INFORMATION AND PUBLIC RELATION 回 G @KarnatakaVarthe f /KarnatakaVarthe. Official"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News