ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿ

Prime Minister : ಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.

Written by - Zee Kannada News Desk | Last Updated : Apr 14, 2024, 08:37 PM IST
  • ಲೇಡಿಹಿಲ್ ಪ್ರದೇಶದಲ್ಲಿರುವ ಶ್ರೀ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ರೋಡ್ ಶೋಗೆ ಚಾಲನೆ ನೀಡಿದರು.
  • ರಸ್ತೆಯ ಬದಿಯಲ್ಲಿ ಸೇರಿದ್ದ ಜನರಿಗೆ ಕೈಬಿಸುತ ಸಾಗಿದ ಪ್ರಧಾನಿ ಮೋದಿ ದಕ್ಷಿಣ ಕನ್ನಡ ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಿದರು.
  • ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ಶಾಸಕರು ಜೊತೆಯಲ್ಲಿದ್ದರು.
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ,   ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿ title=

Modi in Mangalore :  ಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.

ಲೇಡಿಹಿಲ್ ಪ್ರದೇಶದಲ್ಲಿರುವ ಶ್ರೀ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ರೋಡ್ ಶೋಗೆ ಚಾಲನೆ ನೀಡಿದರು.

ಇದನ್ನು ಓದಿ  :MI Vs CSK  : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆ

ರಸ್ತೆಯ ಬದಿಯಲ್ಲಿ ಸೇರಿದ್ದ ಜನರಿಗೆ ಕೈಬಿಸುತ ಸಾಗಿದ ಪ್ರಧಾನಿ ಮೋದಿ ದಕ್ಷಿಣ ಕನ್ನಡ ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಿದರು.

ಮೋದಿ ರೋಡ್ ಶೋ ಹಿನ್ನೆಲೆ ಭದ್ರ ಸರ್ಪಗಾವಲಿನಿಂದ ಸಜ್ಜು ಮಾಡಿಕೊಂಡಿದ್ದ ಪೊಲೀಸ್ ಅಧಿಕಾರಿಗಳು ಇದರ ಮಧ್ಯೆಯು ಪ್ರಧಾನಿಯನ್ನು ಕಾಣಲೆಂದೇ ರಸ್ತೆ ಪಕ್ಕದಲ್ಲಿ ಕಾದು ಕುಳಿತ ಅಭಿಮಾನಿಗಳು ಮೋದಿಯನ್ನು ಕಂಡು ಸಂಭ್ರಮಿಸಿದರು.

ಪ್ರಧಾನಿ ಮೋದಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ಶಾಸಕರು ಜೊತೆಯಲ್ಲಿದ್ದರು.

ಇದನ್ನು ಓದಿ  : IPL 2024 : ಫೋರ್ ಗಳ ಮೇಲೆ  ಫೋರ್ ಗಳ ಸುರಿಮಳೆ :  ಸಾಲ್ಟ್ ನ ಅದ್ಭುತ ಆಟಕ್ಕೆ ನೈಟ್ ರೈಡರ್ಸ್ ಗೆಲುವು

ಪ್ರಧಾನಿ ರೋಡ್ ಶೋ ನೋಡಲು ಕಿಕ್ಕಿರಿದ ಜನಸಾಗರ ಫೋಟೋ ವಿಡಿಯೋಗಳನ್ನು ಕ್ಲಿಕ್ಕಿಸಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News