Puc Results : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ, ನಾಳೆ ಪ್ರಕಟ

Puc Results : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 10 ರಂದು ಬುಧವಾರ ಬೆಳಗ್ಗೆ 10  ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.

Written by - Zee Kannada News Desk | Last Updated : Apr 9, 2024, 09:50 PM IST
  • ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಿಸಲಾಗುತ್ತದೆ
  • ಫಲಿತಾಂಶವನ್ನು karresults.nic.in ಅಥವಾ pue.kar.nic ವೆಬಸೈಟ್ ನಲ್ಲಿ ತಿಳಿಯಬಹುದಾಗಿದೆ.
  • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 10 ರಂದು ಬುಧವಾರ ಬೆಳಗ್ಗೆ 10 ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.
Puc Results : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ, ನಾಳೆ ಪ್ರಕಟ title=

PUC : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 10 ರಂದು ಬುಧವಾರ ಬೆಳಗ್ಗೆ 10  ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.

ಇದನ್ನು ಓದಿ :IPL 2024 : ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ : ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಇದಕ್ಕೂ ಮುಂಚೆ ಒಂದು ಬಾರಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸುಳ್ಳು ಮಾಹಿತಿಗಳು ಹಬ್ಬಿದವು ಆದರೆ ಆ ಸಮಯದಲ್ಲಿ ಪರೀಕ್ಷಾ ಮಂಡಳಿ ಎಂಟರಿಂದ 10ರ ಒಳಗೆ ಪ್ರಕಟಿಸಲಾಗುವುದು ಎಂದು ನಿರ್ದಿಷ್ಟ ಮಾಹಿತಿಯನ್ನು ನೀಡಿತ್ತು.

ಆದರೆ ಇದೀಗ ಮಂಗಳವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಿಸಲಾಗುತ್ತದೆ ಮತ್ತು ಬುಧವಾರ ಎಪ್ರಿಲ್ 10ರಂದು ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ ಮತ್ತು ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಏಕಕಾಲದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

10ಗಂಟೆಯ ಸುದ್ದಿಗೋಷ್ಠಿಯ ನಂತರ 11 ಗಂಟೆಗೆ ವೆಬ್ ಸೈಟ್ ನಲ್ಲಿ ವಿಜ್ಞಾನ ವಾಣಿಜ್ಯ ಕಲಾವಿಭಾಗ ಸೇರಿದಂತೆ ಎಲ್ಲ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ

ಇದನ್ನು ಓದಿ :Night Curfew Trailer : ಆಕ್ಷನ್ ಕ್ವೀನ್ ಹಾಗೂ ಕನ್ನಡತಿ ಕಾಂಬಿನೇಷನ್ ನಲ್ಲಿ ನೈಟ್ ಕರ್ಫ್ಯೂ , ಟ್ರೈಲರ್ ರಿಲೀಸ್

ಫಲಿತಾಂಶವನ್ನು  karresults.nic.in ಅಥವಾ pue.kar.nic ವೆಬಸೈಟ್ ನಲ್ಲಿ ತಿಳಿಯಬಹುದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News