ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಪುತ್ಥಳಿ ಪ್ರತಿಷ್ಠಾಪನೆ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೇ ಮೊದಲನೇ ಬಾರಿ ಯಾದಗಿರಿಯಲ್ಲಿ ಪುನೀತ್ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗಿದೆ. ಪುನೀತ್ ಅಭಿಮಾನಿಗಳಿಂದ 6 ಅಡಿ ಉದ್ದದ ಅಪ್ಪು ಮೂರ್ತಿಯನ್ನು ನಿರ್ಮಿಸಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಪುತ್ಥಳಿ ಪ್ರತಿಷ್ಠಾಪನೆ ಮಾಡಿದ್ದಾರೆ.#ZeeKannadaNews #PuneethRajkumar #yadagiri #FilmActor #AppuFans #Puneeth pic.twitter.com/EJganiA3BB
— Zee Kannada News (@ZeeKannadaNews) January 27, 2022
ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರು ತಿಂಗಳಾದರು ಅಪ್ಪು ಅವರನ್ನು ಅಭಿಮಾನಿಗಳು ಸ್ಮರಿಸುತ್ತಿದ್ದಾರೆ. ಅಪ್ಪು ಮೂರ್ತಿ ಪ್ರತಿಷ್ಠಾಪನೆಯಿಂದ ಕೊಳ್ಳೂರು ಎಂ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.
ಇದನ್ನೂ ಓದಿ: ಕಿಚ್ಚನ ಅಭಿಮಾನಿಗಳಿಗೆ ನಿರಾಸೆ , ಸದ್ಯಕ್ಕಿಲ್ಲ ಬೆಳ್ಳಿ ಪರದೆ ಮೇಲೆ ವಿಕ್ರಾಂತ ರೋಣನ ದರ್ಶನ ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.