"ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ"

ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ,ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಸಹೋದರ ರಮೇಶ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.

Last Updated : Sep 24, 2022, 06:52 PM IST
  • ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ.ನಾಲ್ವರು ಒಂದೇ ಎಂದು ಭಾವಿಸಬಾರದು
"ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ" title=

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ,ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಸಹೋದರ ರಮೇಶ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.

ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ 'ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ ಎಂದು ಹೇಳ್ತಾರೆ, ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ.ನಾಲ್ವರು ಒಂದೇ ಎಂದು ಭಾವಿಸಬಾರದು ಎಂದು ಅವರು ಹೇಳಿದರು.

ಇದನ್ನೂ ಓದಿ:  Legends League 2022: ಭಿಲ್ವಾರ ಕಿಂಗ್ಸ್- ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಗೆಲುವು ಈ ತಂಡಕ್ಕೆ ಪಕ್ಕಾ!

ಇನ್ನೂ ಮುಂದುವರೆದು ಮಾತನಾಡಿದ ಅವರು ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ, ಯಾರೂ ಕನ್ಫೂಸ್ ಮಾಡಿಕೊಳ್ಳಬಾರದು.ನಮ್ಮಲ್ಲಿ ಸರ್ಕಾರ ಉರಳಿಸುವ ಶಕ್ತಿ ರಮೇಶ್ ಜಾರಕಿಹೊಳಿ ಮಾತ್ರ ಇದೆ.ಉಳಿದ ನಾಲ್ವರು ಸಹೋದರರು ಸರ್ಕಾರ ಉರಳಿಸುವುದರ ಭಾಗವಾಗುವುದಿಲ್ಲ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News