Ramesh Jarkiholi: ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು!

ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Last Updated : Mar 3, 2021, 07:58 PM IST
  • ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ
  • ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
  • ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು
Ramesh Jarkiholi: ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು! title=

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.

ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ(Ramesh Jarkiholi) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ST Somashekhar: 22 ಲಕ್ಷ ರೈತರಿಗೆ ₹ 14 ಸಾವಿರ ಕೋಟಿ ಸಾಲ..!

ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ರಮೇಶ್ ಜಾರಿಹೊಳಿ ವಿರುದ್ಧ ದೂರು ನೀಡಲಾಗಿದ್ದು, ವಿಡಿಯೋ(Video) ಕೂಡ ಬಹಿರಂಗವಾದ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

SSLC Examination : ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಬದಲಾವಣೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News