ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೂಲ್ಕರ್‌

Sachin Tendulkar : ಮುಂಬೈ - ಬೆಳಗಾವಿ ಮಾರ್ಗವಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಗೋವಾಗೆ ತೆರಳಿದ್ದಾರೆ. 

Written by - Chetana Devarmani | Last Updated : Oct 31, 2022, 08:00 PM IST
  • ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೂಲ್ಕರ್‌
  • ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿ
  • ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್
ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೂಲ್ಕರ್‌ title=
ಸಚಿನ್ ತೆಂಡೂಲ್ಕರ್‌

ಬೆಳಗಾವಿ : ಮುಂಬೈ - ಬೆಳಗಾವಿ ಮಾರ್ಗವಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಗೋವಾಗೆ ತೆರಳಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಸಚಿನ್ ಟೀ ಕುಡಿದಿದ್ದಾರೆ.

ಇದನ್ನೂ ಓದಿ : Solar Scam : ಸೋಲಾರ್ ಹಗರಣ ತನಿಖೆ, ಕಾದು ನೋಡಿ ಎಂದ್ರು ಸಿಎಂ ಬೊಮ್ಮಾಯಿ

ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕು (ಎ) ಮೇಲಿರುವ ಗೂಡಂಗಡಿಯಲ್ಲಿ ಚಹಾ ಸವಿದಿದ್ದಾರೆ. ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ ನಲ್ಲಿ ಚಹಾ ಕುಡಿದಿದ್ದಾರೆ.

ವೈಜು ನಿತೂರ್ಕರ್ ಜತೆಗೆ ಸೇಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಗೋವಾಕ್ಕೆ ಕುಟುಂಬ ಸಮೇತ ತೆರಳಿದ್ದಾರೆ.

ಇದನ್ನೂ ಓದಿ : ಒಂದೇ ಕಡೆ ಪೊಲೀಸ್ ದಂಪತಿ ಕೆಲಸಕ್ಕೆ ಸರ್ಕಾರಕ್ಕೆ ಮನವಿ: ಡಿಜಿಪಿ‌ ಪ್ರವೀಣ್ ಸೂದ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News