ಬಿಬಿಎಂಪಿಯಿಂದ ಬೆಂಗಳೂರಿಗರಿಗೆ ಶಾಕಿಂಗ್ ನ್ಯೂಸ್

             

Last Updated : Oct 17, 2017, 05:35 PM IST
ಬಿಬಿಎಂಪಿಯಿಂದ ಬೆಂಗಳೂರಿಗರಿಗೆ ಶಾಕಿಂಗ್ ನ್ಯೂಸ್ title=

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡಗಳ ಬಳಿ ಹೆಚ್ಚು ಡೆಸಿಬಲ್ ಸಾಮರ್ಥ್ಯದ ಪಟಾಕಿ ಸಿಡಿಸದಂತೆ ಎಚ್ಚರಿಕೆ ನೀಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಇದು ಬೆಂಗಳೂರಿಗರಿಗೆ ಒಂದು ಶಾಕಿಂಗ್ ನ್ಯೂಸ್ ಆಗಿದೆ.

ನಿರಂತರ ಮಳೆಯಿಂದಾಗಿ ಕಟ್ಟಡಗಳು ಶಿಥಿಲಗೊಂಡಿರುವುದರಿಂದ  ಡೆಸಿಬಲ್ ಸಾಮರ್ಥ್ಯದ ಸಿಡಿಸಿದರೆ ಅನಾಹುತ ಸಂಭವಿಸುವ ಆತಂಕವಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. 

ಕೆಲವು ಕಟ್ಟಡಗಳು ಬಿರುಕು ಬಿಟ್ಟಿದ್ದು, ಅಪಾಯ ಸಂಭವಿಸುವ ಶಂಕೆ ಇರುವುದರಿಂದ ಈ ರೀತಿಯ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. 

Trending News