ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ಪ್ರತಿ ವರ್ಷ ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಲಾಗಿದೆ.

Written by - Zee Kannada News Desk | Last Updated : Jul 22, 2022, 04:22 PM IST
  • "ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು,
  • ಅವರಿಗೆ ನನ್ನ ಧನ್ಯವಾದಗಳು.
ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ title=

ಬೆಂಗಳೂರು: ಪ್ರತಿ ವರ್ಷ ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಲಾಗಿದೆ.

ಸ್ವತಃ ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ವೇದಿಕೆಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ಧರಾಮಯ್ಯ "ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು" 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News