ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಹಲವೆಡೆ ಮಳೆಯಾಗಿದೆ.
ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರುವುದರಿಂದ ರಾತ್ರಿ ತುಂತುರು ಮಳೆ ಸಾಧ್ಯತೆ. ಗರಿಷ್ಠ ೨೯, ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷೆ ಇದೆ.
ಇದನ್ನೂ ಓದಿ: Railway Recruitment: ರೈಲ್ವೆ ಇಲಾಖೆಯಿಂದ 7,784 TTE ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರಾವಳಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಇಂದಿನಿಂದ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುತ್ತಿದ್ದು, ಇದೇ ೨೦ರವರೆಗೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
— AIR News Bangalore (@airnews_bang) July 16, 2023
ಕರಾವಳಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಇಂದಿನಿಂದ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುತ್ತಿದ್ದು, ಇದೇ ೨೦ರವರೆಗೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ