Basavaraj Horatti: ಸಭಾಪತಿ ಸ್ಥಾನಕ್ಕೆ 'ಬಸವರಾಜ್ ಹೊರಟ್ಟಿ' ಹೆಸರು ಫೈನಲ್!

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮ

Last Updated : Jan 26, 2021, 09:34 PM IST
  • ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ
  • ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮ
  • ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ
Basavaraj Horatti: ಸಭಾಪತಿ ಸ್ಥಾನಕ್ಕೆ 'ಬಸವರಾಜ್ ಹೊರಟ್ಟಿ' ಹೆಸರು ಫೈನಲ್! title=

ಬೆಂಗಳೂರು: ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ(H.D.Kumaraswamy) ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ.

Ramesh Jarkiholi: ರಾಜ್ಯ ರಾಜಕೀಯದ ಬಗ್ಗೆ ಹೊಸ ಸುಳಿವು ಕೊಟ್ಟ ಬೆಳಗಾವಿ ಸಾಹುಕಾರ..!

ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ ರಾಜ್, ತಿಪ್ಪೇಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

KPCC President: 'ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಅಂತ್ಯದ ದಿನ ಹತ್ತಿರ ಬರುತ್ತಿದೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News