BIG NEWS: 'SSLC' ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ!

ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 21 ರಿಂದ ಜುಲೈ 5 ರವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್

Last Updated : Mar 1, 2021, 07:53 PM IST
  • 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 21 ರಿಂದ ಜುಲೈ 5 ರವರೆಗೂ ನಡೆಸಲು ಸರ್ಕಾರ ತೀರ್ಮಾನ
  • ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 21 ರಿಂದ ಜುಲೈ 5 ರವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್
  • ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ,
BIG NEWS: 'SSLC' ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ! title=

ಧಾರವಾಡ: 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 21 ರಿಂದ ಜುಲೈ 5 ರವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

Heart Attack: ಮೊದಲ ರಾತ್ರಿ ದಿನ ಹೃದಯಾಘಾತದಿಂದ ವಧು ಸಾವು!

SSLC' ಪರೀಕ್ಷೆ ಅಂತಿಮ ವೇಳಾಪಟ್ಟಿ

ಜೂನ್ 21 ಕನ್ನಡ(Kannada), ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ

ಜೂನ್ 24 ಗಣಿತ

ಜೂ 28 ವಿಜ್ಞಾನ

Akhanda Srinivasa Murthy: 'ಸಿದ್ದರಾಮಯ್ಯ ಜೊತೆ ದಿಲ್ಲಿಗೆ ಹೋಗಿ ಡಿಕೆಶಿ ವಿರುದ್ಧ ದೂರು ನೀಡುತ್ತೇನೆ'

ಜೂ 30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲೀಷ್ , ಉರ್ದು, ಸಂಸ್ಕೃತ, ಕೊಂಕಣಿ, ತುಳು,

ಜು 2 ರಂದು ದ್ವಿತೀಯ ಭಾಷೆ ಇಂಗ್ಲೀಷ್ /ಕನ್ನಡ

ಜು 5 ರಂದು ಸಮಾಜ ವಿಜ್ಞಾನ ಪರೀಕ್ಷೆ

H Vishwanath: 'ಅವಕಾಶ ಸಿಕ್ಕರೆ ಖಂಡಿತಾ 'ಬಿಗ್​ ಬಾಸ್' ಮನೆಗೆ ಹೋಗುತ್ತೇನೆ'

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುರೇಶ್ ಕುಮಾರ್(S Suresh Kumar), ಜೂನ್ 21 ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭವಾಗಲಿದೆ ಪ್ರತಿಯೊಂದು ವಿಷಯದ ಪರೀಕ್ಷೆ ಮುಗಿದ ಬಳಿಕ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Kumar Bangarappa: ಮುನಿಸಿಕೊಂಡಿದ್ದ ಕುಮಾರ್ ಬಂಗಾರಪ್ಪ ಕೊನೆಗೂ ಸಂಧಾನ ಸಕ್ಸಸ್..!

ಈ ಬಾರಿ ಎಸ್ ಎಸ್ ಎಲ್ ಸಿ(SSLC) ಪರೀಕ್ಷೆ ನಡೆಸುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ,ಅಲ್ಲದೇ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡದೇ ಇರುವ ಜಿಲ್ಲೆಗಳಿಗೆ ಒತ್ತು ನೀಡಿ ಉತ್ತಮ ಫಲಿತಾಂಶ ದಾಖಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

BS Yediyurappa: 'ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಫಿಕ್ಸ್'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News