ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿವೆ. 

Last Updated : Dec 13, 2018, 06:07 PM IST
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ title=

ಬೆಂಗಳೂರು: ಬಹು ನಿರೀಕ್ಷಿತ 2018-19ನೇ ಶಿಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿವೆ. 

ಈ ಬಗ್ಗೆ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಈ ಕೆಳಗಿನಂತಿದೆ. 

Trending News