SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ : ಈ ವೆಬ್‌ಸೈಟ್‌ಗಳ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ

SSLC Result 2024: SSLC ಫಲಿತಾಂಶ 2024 kseab.karataka.gov.in ನಲ್ಲಿ ಲಭ್ಯವಿರುತ್ತದೆ. ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ಕರ್ನಾಟಕ SSLC ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಬೇಕಾಗುತ್ತದೆ.

Written by - Ranjitha R K | Last Updated : May 2, 2024, 04:26 PM IST
  • SSLC ಫಲಿತಾಂಶ 2024 ಶೀಘ್ರದಲ್ಲೇ ಪ್ರಕಟ
  • kseab.karataka.gov.in ನಲ್ಲಿ ಲಭ್ಯ
  • SSLC ಫಲಿತಾಂಶ 2024 ನಿರೀಕ್ಷಿತ ದಿನಾಂಕ ಮತ್ತು ಸಮಯ
SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ : ಈ ವೆಬ್‌ಸೈಟ್‌ಗಳ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ  title=

SSLC Result 2024 : SSLC ಫಲಿತಾಂಶ 2024 ಶೀಘ್ರದಲ್ಲೇ ಪ್ರಕಟವಾಗಲಿದೆ.ವರದಿಗಳ ಪ್ರಕಾರ, ಕರ್ನಾಟಕ SSLC ಫಲಿತಾಂಶ 2024 ಅನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು. 10ನೇ ತರಗತಿಯ ಫಲಿತಾಂಶವನ್ನು ಯಾವಾಗ ಪ್ರಕಟಿಸಲಾಗುವುದು ಎನ್ನುವ ಅಧಿಕೃತ ದಿನಾಂಕ ಮತ್ತು ಸಮಯವನ್ನು ಮಂಡಳಿಯು ಶೀಘ್ರದಲ್ಲೇ ನೀಡಲಿದೆ.

SSLC ಫಲಿತಾಂಶ 2024 kseab.karataka.gov.in ನಲ್ಲಿ ಲಭ್ಯವಿರುತ್ತದೆ. ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ಕರ್ನಾಟಕ SSLC ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಬೇಕಾಗುತ್ತದೆ.  ಅಂಕಪಟ್ಟಿಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಬಹುದು.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

SSLC ಫಲಿತಾಂಶಗಳು 2024 ನಿರೀಕ್ಷಿತ ದಿನಾಂಕ ಮತ್ತು ಸಮಯ :
ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುವುದು. ಇತ್ತೀಚಿನ ವರದಿಗಳನ್ನು ಪರಿಗಣಿಸಿ ಹೇಳುವುದಾದರೆ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಮೇ 2024 ರ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು. ಮಂಡಳಿಯು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಹೇಳಲಾಗಿದೆ. 

 SSLC ಫಲಿತಾಂಶ 2024 ಅನ್ನು ಎಲ್ಲಿ ಪರಿಶೀಲಿಸಬೇಕು? : 
ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.ಅಧಿಕೃತ ವೆಬ್‌ಸೈಟ್‌ನೊಂದಿಗೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಲಿಂಕ್ ಅನ್ನು ರಿಸಲ್ಟ್ ಪೋರ್ಟಲ್‌ನಲ್ಲಿ ನೀಡಲಾಗುವುದು. 

ಇದನ್ನೂ ಓದಿ : ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದರೆ ರೇವಣ್ಣ ಬಂಧನ : ಪರಮೇಶ್ವರ್

ಕರ್ನಾಟಕ ಬೋರ್ಡ್ ಆನ್‌ಲೈನ್ ಮೋಡ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ಬೋರ್ಡ್ ಫಲಿತಾಂಶಗಳನ್ನು ಪರಿಶೀಲಿಸಲು ತಮ್ಮ ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್‌ಗಳನ್ನು ತಮ್ಮೊಂದಿಗೆ ಸಿದ್ಧವಾಗಿಟ್ಟುಕೊಳ್ಳಬೇಕು. SSLC ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ಇಲ್ಲಿ ನೀಡಿರುವ ಹಂತಗಳನ್ನು ಅನುಸರಿಸಬಹುದು

ಹಂತ 1: ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: SSLC ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ
ಹಂತ 4: 10 ನೇ ತರಗತಿಯ ಅಂಕಪಟ್ಟಿ ಕಾಣಿಸುತ್ತದೆ 
ಹಂತ 5: ಭವಿಷ್ಯದ ಬಲಕೆಗಾಗಿ ಮಾರ್ಕ್‌ಶೀಟ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಿ . 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News