ಮೇ. 7ಕ್ಕೆ SSLC ಫಲಿತಾಂಶ ಪ್ರಕಟ

ಮೇ 7ರಂದು ಬೆಳಗ್ಗೆ 11 ಗಂಟೆಗೆ ಆನ್‌ಲೈನ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Last Updated : May 5, 2018, 09:58 AM IST
ಮೇ. 7ಕ್ಕೆ SSLC ಫಲಿತಾಂಶ ಪ್ರಕಟ title=

ಬೆಂಗಳೂರು: 2017-2018ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಮೇ. 7 ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮೇ 8ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.

ರಾಜ್ಯದಾದ್ಯಂತ 33 ವಿಷಯಗಳಲ್ಲಿ 2,812 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 8.54 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 

http://kseeb.kar.nic.in/ ಮತ್ತು http://karresults.nic.in/ ವೆಬ್‌ಸೈಟ್‌ನಲ್ಲಿ ಮೇ.7 ರ ಬೆಳಿಗ್ಗೆ 11ರ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಬಹುದು.

Trending News