Dams Water Level: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ನೆರೆಯ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಂದು 75,149 ಕ್ಯೂಸೆಕ್ಸ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ.  

Written by - Puttaraj K Alur | Last Updated : Jul 10, 2022, 03:32 PM IST
  • ನೆರೆಯ ಮಹಾರಾಷ್ಟ್ರ ಸೇರಿ ರಾಜ್ಯದ ವಿವಿಧೆಡೆ ನಿರಂತರ ಮಳೆ
  • ಬಹುತೇಕ ಭರ್ತಿಯಾದ ರಾಜ್ಯದ ಪ್ರಮುಖ ಜಲಾಶಯಗಳು
  • ತುಂಗಭದ್ರಾಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು
Dams Water Level: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ  title=
ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ಬೆಂಗಳೂರು: ನೆರೆಯ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಂದು 75,149 ಕ್ಯೂಸೆಕ್ಸ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ.  

ಇನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದಲ್ಲದೆ ಭದ್ರಾ, ಲಿಂಗನಮಕ್ಕಿ ಸೇರಿದಂತೆ ಇನ್ನುಳಿದ ಜಲಾಯಶಗಳು ಸಹ ಮಳೆಯಿಂದಾಗಿ ಭರ್ತಿಯಾಗಿವೆ. ಇಂದಿನ ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News