ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಸೆ.15ರ ವರೆಗೆ ಗಡುವು

ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟೆಂಬರ್‌ 15ರ ವರೆಗೆ ಗಡುವು ನೀಡಲಾಗಿದೆ.

Written by - Manjunath N | Last Updated : Sep 12, 2024, 04:16 PM IST
  • 2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬಹುದು.
  • https://transport.karnataka.gov.in/english ಆನ್‌ಲೈನ್‌ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ
 ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಸೆ.15ರ ವರೆಗೆ ಗಡುವು  title=

ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟೆಂಬರ್‌ 15ರ ವರೆಗೆ ಗಡುವು ನೀಡಲಾಗಿದೆ.

2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬಹುದು.

https://transport.karnataka.gov.in/english ಆನ್‌ಲೈನ್‌ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ.

May be an image of 1 person, car and text that says "ವಾಹನಗಳಿಗೆ ಎಚ್‌ಎಸ್ಆರ್‌ಷಿ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕ ಆನ್‌ಲೈನ್ ಮೂಲಕ ಅಳವಡಿಕೆ ಮಾಡಲು ಸ್ಟ್ೈನ್ ಮಾಡಿ 2019 ซี่ ಏಪ್ರಿಲ್ ಕ್ಕಿಂತ ಹಿಂದಿನ ವಾಹನಗಳು ಎಚ್‍ಎಸ್ಆರ್‌ಷಿ ಪಿ ಅಳವಡಿಸಿಕೊಳ್ಳತಕ್ಕದ್ು. IND KΑ n9P3И ಕರ್ನಾಟಕದ ಕರ್ನಾ ಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವ ಸಾರ್ವಜనಿ ಜನಿಕ ಸಂಪರ್ಕ ಇಲಾಖೆ DEPARTMENT INFORMATIONA AND PUBLIC RELATION @KarnatakaVarthe /KarnatakaVarthe."

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News