ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ  ಸಮ್ಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.

Written by - Prashobh Devanahalli | Last Updated : Apr 7, 2024, 10:17 PM IST
    • ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ
    • ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ
    • ಸಿಎಂ ಸಿದ್ದರಾಮಯ್ಯ ಖಚಿತ ಮಾತು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿಎಂ ಸಿದ್ದರಾಮಯ್ಯ title=
File Photo

ಬೆಂಗಳೂರು: ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಖಚಿತ ಮಾತುಗಳನ್ನಾಡಿದರು.

ಇದನ್ನೂ ಓದಿ: ದಿನಾ ಬೆಳಗ್ಗೆ ಏಳುತ್ತಿದ್ದಂತೆ ಹಳಸಿದ ಬಾಯಲ್ಲಿ ಈ ಕಾಳನ್ನು ಜಗಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ಸರಾಗವಾಗಿ ಕರಗಿ ಹೋಗುತ್ತೆ!

ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ  ಸಮ್ಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ಸೌಮ್ಯರೆಡ್ಡಿಗೆ ನ್ಯಾಯ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಇದನ್ನೂ ಓದಿ:  ದಷ್ಟಪುಷ್ಟ ಕೂದಲಿಗೆ ಅಮೃತ ಈ ಒಣಹಣ್ಣಿನ ಸಿಪ್ಪೆ: 5 ದಿನದಲ್ಲಿ ಬಿಳಿಕೂದಲು ಶಾಶ್ವತವಾಗಿ ಕಪ್ಪಾಗುತ್ತೆ! ಆದ್ರೆ ಬಳಕೆ ವಿಧಾನ ಹೀಗೇ ಇರಲಿ

ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News