Job and Career: ಈ ಜಿಲ್ಲೆಗಳ ರೈತರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸುವರ್ಣಾವಕಾಶ...!

 ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.

Written by - Zee Kannada News Desk | Last Updated : Dec 22, 2021, 05:09 PM IST
  • ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್‍ಎಂಎಸ್ ಸಂದೇಶದ ಮೂಲಕ ಅಥವಾ ಕಛೇರಿಯ ದೂರವಾಣಿ ಸಂಖ್ಯೆ-0836-2443743, 9591024499, 8618022108 ಸಂಪರ್ಕಿಸಿ
Job and Career: ಈ ಜಿಲ್ಲೆಗಳ ರೈತರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸುವರ್ಣಾವಕಾಶ...! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕುಡಿದು ತೂರಾಡುತ್ತಾ ಬಾಳೆ ಗಿಡಕ್ಕೆ ಪಂಚ್, ಕುಡುಕನ ಕಿತಾಪತಿಯ ವಿಡಿಯೋ ವೈರಲ್.!

ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್‍ಎಂಎಸ್ ಸಂದೇಶದ ಮೂಲಕ ಅಥವಾ ಕಛೇರಿಯ ದೂರವಾಣಿ ಸಂಖ್ಯೆ-0836-2443743, 9591024499, 8618022108 ಸಂಪರ್ಕಿಸಿ

ತಮ್ಮ ಹೆಸರನ್ನು ಬೆಳಿಗ್ಗೆ 10-15 ರಿಂದ ಸಾಯಂಕಾಲ 5-15 ರವರೆಗೆ ನೊಂದಾಯಿಸಿಕೊಳ್ಳಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ: ಮದುವೆಯ ನಂತರ PAN ಕಾರ್ಡ್‌ನಲ್ಲಿ ಹೆಸರು, ವಿಳಾಸ ಹೇಗೆ ಬದಲಾಯಿಸುವುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News