"ದೇವೇಗೌಡರ ಸಾವನ್ನು ಬಯಸಿದವರಿಗೆ ಪಾಠ ಕಲಿಸಬೇಕು"

ದೇವೇಗೌಡರ ಸಾವನ್ನು ಬಯಸಿದವರಿಗೆ ಪಾಠ ಕಲಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Written by - Zee Kannada News Desk | Last Updated : Apr 9, 2023, 04:35 PM IST
  • ದೇವೇಗೌಡರ ಆಶೀರ್ವಾದದಿಂದ ಗೆದ್ದ ಕೆ.ಎನ್.ರಾಜಣ್ಣ ಈಗ ದೇವೇಗೌಡರ ಸಾವನ್ನು ಬಯಸಿದ್ದಾರೆ
  • ದೇವೇಗೌಡರನ್ನು ಕುತಂತ್ರ ರಾಜಕಾರಣದಿಂದ ತುಮಕೂರಲ್ಲಿ ಸೋಲಾಯಿತು
  • ಆ ನೋವಿನಿಂದ ಮಾನಸಿಕವಾಗಿ ಕುಗ್ಗಿ ಇವತ್ತು ಆರೋಗ್ಯ ತಪ್ಪಿದ್ದಾರೆ
 "ದೇವೇಗೌಡರ ಸಾವನ್ನು ಬಯಸಿದವರಿಗೆ ಪಾಠ ಕಲಿಸಬೇಕು" title=
file photo

ತುಮಕೂರು : ದೇವೇಗೌಡರ ಸಾವನ್ನು ಬಯಸಿದವರಿಗೆ ಪಾಠ ಕಲಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ಸಿಎಂ ಆಗ್ತಾರಾ ಮಲ್ಲಿಕಾರ್ಜುನ್ ಖರ್ಗೆ...? ಶಶಿತರೂರ್ ಹೇಳಿದ್ದೇನು ?

ದೇವೇಗೌಡರ ಆಶೀರ್ವಾದದಿಂದ ಗೆದ್ದ ಕೆ.ಎನ್.ರಾಜಣ್ಣ ಈಗ ದೇವೇಗೌಡರ ಸಾವನ್ನು ಬಯಸಿದ್ದಾರೆ.ದೇವೇಗೌಡರನ್ನು ಕುತಂತ್ರ ರಾಜಕಾರಣದಿಂದ ತುಮಕೂರಲ್ಲಿ ಸೋಲಾಯಿತು.ಆ ನೋವಿನಿಂದ ಮಾನಸಿಕವಾಗಿ ಕುಗ್ಗಿ ಇವತ್ತು ಆರೋಗ್ಯ ತಪ್ಪಿದ್ದಾರೆ.ದೇವೇಗೌಡ್ರು ಇನ್ನು ನಮ್ಮ ಜೊತೆ ಜೀವಂತವಾಗಿ ಇರಬೇಕಾದರೆ ತುಮಕೂರಿನಲ್ಲಿ 11ಕ್ಕೆ 11 ಕ್ಷೇತ್ರ ಗೆಲ್ಲಬೇಕು.ತುಮಕೂರು ಜಿಲ್ಲೆಯ ಜನತೆ ಈ ಕೆಲಸ ಮಾಡಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ರಸ್ತೆ ಅಪಘಾತ: ರಂಭಾಪುರಿ ಶ್ರೀಗಳು ಅಪಾಯದಿಂದ ಪಾರು!

ಅವರು ಮಧುಗಿರಿ ತಾಲ್ಲೂಕಿನ ಕೈಮರ ಗ್ರಾಮದಲ್ಲಿ ಕಾರ್ಯಕರ್ತರನ್ನುದೇಶಿ ಮಾತನಾಡುತ್ತಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News