ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ ಆಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೂ ಬಾಣಸವಾಡಿ ಸುತ್ತಮುತ್ತ ಕರೆಂಟ್ ಕಟ್ ಆಗಲಿದೆ.  

Written by - Ranjitha R K | Last Updated : Aug 12, 2024, 02:06 PM IST
  • ರಾಜಧಾನಿಯ ಕೆಲವೆಡೆ ಕರೆಂಟ್ ಕಟ್
  • ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಪ್ರಕಟಣೆ
  • ನಿಮ್ಮ ಏರಿಯಾದಲ್ಲಿ ಆಗಲಿದೆಯಾ ಪವರ್ ಕಟ್
ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ   title=

ಬೆಂಗಳೂರು : ನಾಳೆ ರಾಜಧಾನಿಯ ಕೆಲವೆಡೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಬೆಸ್ಕಾಂ ನ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ  ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೂ ಬಾಣಸವಾಡಿ ಸುತ್ತಮುತ್ತ ಕರೆಂಟ್ ಕಟ್ ಆಗಲಿದೆ. 

ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಪ್ರಕಟಣೆ : 
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ,ಅಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, BWSSB ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ,ಗೆದ್ದಲಹಳ್ಳಿ,ಕೊತ್ತನೂರು, ವಡ್ಡರ ಪಾಳ್ಯ,ಜಾನಕೀರಾಮ್ ಲೇಔಟ್ ನಲ್ಲಿ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. 

ಇದನ್ನೂ ಓದಿ : ಸಕಲೇಶಪುರದಲ್ಲಿ ಭೂಕುಸಿತ... ರೈಲು ಸಂಚಾರ ಸ್ಥಗಿತ, ಸಾವಿರಾರು ಪ್ರಯಾಣಿಕರ ಪರದಾಟ

ಇದಲದೆ, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥÀನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್ ನ ಆಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್ ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, 
ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್ ನಲ್ಲಿಯೂ ಕರೆಂಟ್ ಇರುವುದಿಲ್ಲ. 

ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗA ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೂ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಇದನ್ನೂ ಓದಿ : ನೀರಾವರಿ ಸಚಿವರು ಈಗಾಗಲೇ ಟಿಬಿ ಡ್ಯಾಂ ಗೆ ಹೋಗಿದ್ದಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News