KR Pete Kumbh Mela : ಕೆಆರ್ ಪೇಟೆ ಕುಂಭಮೇಳ ಉಧ್ಘಾಟನೆಗೆ ಯುಪಿ ಸಿಎಂ ಆದಿತ್ಯನಾಥ್ ಗೆ ಆಹ್ವಾನ

ಅಕ್ಟೋಬರ್ 13 ರಿಂದ 16 ರವರೆಗೆ ಕೆ.ಆರ್.ಪೇಟೆಯ ಅಂಬಿಗರಹಳ್ಳಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕೆ, ನಿನ್ನೆ ಉತ್ತರಪ್ರದೇಶದ ಲಕ್ನೋ ಗೆ ಹೋಗಿ, ಯೋಗಿ ಆದಿತ್ಯನಾಥ್ ಅವರಿಗೆ ಅಧಿಕೃತ ಆಹ್ವಾ‌‌ನ ನೀಡಿದ್ದೇವೆ. ಅವರು ಬರಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Written by - Channabasava A Kashinakunti | Last Updated : Sep 16, 2022, 08:19 AM IST
  • ಕೆ.ಆರ್.ಪೇಟೆಯ ಕುಂಭಮೇಳ ಉಧ್ಘಾಟನೆ
  • ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನ
  • ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭಮೇಳ
KR Pete Kumbh Mela : ಕೆಆರ್ ಪೇಟೆ ಕುಂಭಮೇಳ ಉಧ್ಘಾಟನೆಗೆ ಯುಪಿ ಸಿಎಂ ಆದಿತ್ಯನಾಥ್ ಗೆ ಆಹ್ವಾನ title=

ಮಂಡ್ಯ : ಕೆ.ಆರ್.ಪೇಟೆಯ ಕುಂಭಮೇಳ ಉಧ್ಘಾಟನೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನಿಸಲಾಗಿದೆ. ಜಿಲ್ಲೆಯ ಕುಂಭಮೇಳ ಉಧ್ಘಾಟನೆಗೆ ಬರಲು ಯೋಗಿ ಆದಿತ್ಯನಾಥ  ಒಪ್ಪಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವ ನಾರಾಯಣಗೌಡ ಅಧಿಕೃತ ಮಾಹಿತಿ ನೀಡಿದ್ದಾರೆ. 

ಈ ಬಗ್ಗೆ ಖಚಿತ ಪಡಿಸಿದ ಸಚಿವ ನಾರಾಯಣಗೌಡ, ಅಕ್ಟೋಬರ್ 13 ರಿಂದ 16 ರವರೆಗೆ ಕೆ.ಆರ್.ಪೇಟೆಯ ಅಂಬಿಗರಹಳ್ಳಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕೆ, ನಿನ್ನೆ ಉತ್ತರಪ್ರದೇಶದ ಲಕ್ನೋ ಗೆ ಹೋಗಿ, ಯೋಗಿ ಆದಿತ್ಯನಾಥ್ ಅವರಿಗೆ ಅಧಿಕೃತ ಆಹ್ವಾ‌‌ನ ನೀಡಿದ್ದೇವೆ. ಅವರು ಬರಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಏನಿದು ಮತಾಂತರ ವಿರೋಧಿ ಮಸೂದೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News