ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ, ಸಚಿವ ಪ್ರಹ್ಲಾದ ಜೋಶಿ ಆತ್ಮೀಯ ಸ್ವಾಗತ

Vice President Jagdeep Dhankhar: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು.

Written by - Zee Kannada News Desk | Last Updated : Mar 1, 2024, 03:25 PM IST
  • ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • ಸಚಿವ ಪ್ರಹ್ಲಾದ ಜೋಶಿ ಆತ್ಮೀಯ ಸ್ವಾಗತ
  • ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ
ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ, ಸಚಿವ ಪ್ರಹ್ಲಾದ ಜೋಶಿ ಆತ್ಮೀಯ ಸ್ವಾಗತ title=

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಬೆಳಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಮಧ್ಯಾಹ್ನ ಆಗಮಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು.

ಉಪರಾಷ್ಟ್ರಪತಿ ಅವರು ಇಂದು ಸಂಜೆ ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ, ಎಂ.ಎಂ.ಜೋಶಿ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಐ ಕೇರ್ ಆಸ್ಪತ್ರೆ "ಐಸಿರಿ" ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News