ಪುನೀತ್ ಪೋಟೋ ಹಿಡಿದು ಅಯ್ಯಪ್ಪನ ದರ್ಶನ ಪಡೆದ ಬಾಲಕ..!

ನಮ್ಮೆಲ್ಲರ ಪ್ರೀತಿಯ ನಟ ಪುನೀತ್ ರಾಜಕುಮಾರ್ ನಿಧನರಾಗಿ ಹಲವಾರು ತಿಂಗಳಾಗುತ್ತಾ ಬಂದಿದೆ, ಆದರೆ ಅಭಿಮಾನಿಗಳು ಅವರ ಮೇಲೆ ತೋರಿಸುತ್ತಿರುವ ಪ್ರೀತಿ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ.

Written by - Zee Kannada News Desk | Last Updated : Jan 14, 2022, 07:10 PM IST
  • ನಮ್ಮೆಲ್ಲರ ಪ್ರೀತಿಯ ನಟ ಪುನೀತ್ ರಾಜಕುಮಾರ್ ನಿಧನರಾಗಿ ಹಲವಾರು ತಿಂಗಳಾಗುತ್ತಾ ಬಂದಿದೆ, ಆದರೆ ಅಭಿಮಾನಿಗಳು ಅವರ ಮೇಲೆ ತೋರಿಸುತ್ತಿರುವ ಪ್ರೀತಿ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ.
ಪುನೀತ್ ಪೋಟೋ ಹಿಡಿದು ಅಯ್ಯಪ್ಪನ ದರ್ಶನ ಪಡೆದ ಬಾಲಕ..! title=

ವಿಜಯಪುರ: ನಮ್ಮೆಲ್ಲರ ಪ್ರೀತಿಯ ನಟ ಪುನೀತ್ ರಾಜಕುಮಾರ್ ನಿಧನರಾಗಿ ಹಲವಾರು ತಿಂಗಳಾಗುತ್ತಾ ಬಂದಿದೆ, ಆದರೆ ಅಭಿಮಾನಿಗಳು ಅವರ ಮೇಲೆ ತೋರಿಸುತ್ತಿರುವ ಪ್ರೀತಿ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ.

ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್

ಈಗ ಇದಕ್ಕೆ ನಿದರ್ಶನ ಎನ್ನುವಂತೆ ವಿಜಯಪುರ ಜಿಲ್ಲೆಯ ನಾಲ್ವತವಾಡ ಪಟ್ಟಣದ ನಿವಾಸಿ ಮಲ್ಲಿಕಾರ್ಜುನ ಗಂಗನಗೌಡ ಪುತ್ರ 9 ವರ್ಷದ ಷಣ್ಮುಖ ಪುನೀತ್ ರಾಜಕುಮಾರ ಅವರ ಫೋಟೋದೊಂದಿಗೆ  ಅಯ್ಯಪ್ಪ ಸ್ವಾಮೀ ದರ್ಶನವನ್ನು ಪಡೆದಿದ್ದಾರೆ. ಅವರ ತಂದೆ ಕಳೆದ 22 ವರ್ಷಗಳಿಂದ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ.

ಇದನ್ನೂ ಓದಿ: Budget 2022 : PPF ಖಾತೆದಾರರಿಗೆ ಭರ್ಜರಿ ಸಿಹಿ ಸುದ್ದಿ! ಹೊಸ ಬಜೆಟ್‌ನಲ್ಲಿ ಹಣಕಾಸು ಸಚಿವರಿಂದ ಸಿಗಲಿದೆ ಈ ಬಿಗ್ ನ್ಯೂಸ್

ಈಗ 9 ರ ಹರೆಯದ ಬಾಲಕ ಷಣ್ಮುಖ ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನಕ್ಕೆ ಪುನೀತ್ ರಾಜಕುಮಾರ್ ಅವರ ಫೋಟೋದೊಂದಿಗೆ ತೆರಳಿರುವುದಲ್ಲದೆ ಅಯ್ಯಪ್ಪನ ಸನ್ನಿದಿಯಲ್ಲಿ ಪೋಟೋ ಸಮೇತ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿಸಿದ್ದಾರೆ.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News