ನವೆಂಬರ್ 10 ರವರೆಗೆ ಕಾದು ನೋಡಿ ಬಿಜೆಪಿಯಲ್ಲಿ ಏನಾಗುತ್ತೆ ಅಂತ - ಜಮೀರ್ ಅಹಮದ್ 

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ  ನವೆಂಬರ್ 10 ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

Written by - Prashobh Devanahalli | Edited by - Manjunath N | Last Updated : Nov 1, 2023, 03:34 AM IST
  • ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ಬಿಜೆಪಿ ಶಾಸಕರನ್ನು ಹಿಡಿದು ಇಟ್ಟುಕೊಳ್ಳಲಿ ಎಂದು ಹೇಳಿದರು.
  • ಕಾಂಗ್ರೆಸ್ ನ ಒಬ್ಬ ಶಾಸಕ ಸಹ ಹೋಗಲ್ಲ.. ಇನ್ನೊಂದು ವಾರ ಹತ್ತು ದಿನ ನೋಡಿ ಹೇಗೆ ಸ್ಫೋಟ ಆಗುತ್ತೆ.
  • ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ. ನಮ್ಮದು ಒಂದೇ ಬಣ ಅದು ಕಾಂಗ್ರೆಸ್ ಬಣ ಎಂದು ತಿಳಿಸಿದರು
ನವೆಂಬರ್ 10 ರವರೆಗೆ ಕಾದು ನೋಡಿ ಬಿಜೆಪಿಯಲ್ಲಿ ಏನಾಗುತ್ತೆ ಅಂತ - ಜಮೀರ್ ಅಹಮದ್  title=

ಬೆಂಗಳೂರು :ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ  ನವೆಂಬರ್ 10 ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

ವಿಜಯ ನಗರ ಪ್ರವಾಸದಲ್ಲಿರುವ ಅವರು ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ಅವರು ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಸರ್ಕಾರಕ್ಕೆ ಏನೂ ಆಗದು. 65 ಶಾಸಕರನ್ನು ಇಟ್ಟುಕೊಂಡು ಹಗಲು ಕನಸು ಕಾಣುತ್ತಿದ್ದಾರೆ ಎಂದು ವಸತಿ  ಲೇವಡಿ ಮಾಡಿದರು.

ಇದನ್ನೂ ಓದಿ: ಕರ್ನಾಟಕ 50: 68 ಸಾಧಕರು 10 ಸಂಘಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಬರ ಇದ್ದರೂ ಅದ್ದೂರಿ ಆಚರಣೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ಬಿಜೆಪಿ ಶಾಸಕರನ್ನು  ಹಿಡಿದು ಇಟ್ಟುಕೊಳ್ಳಲಿ ಎಂದು ಹೇಳಿದರು.ಕಾಂಗ್ರೆಸ್ ನ ಒಬ್ಬ ಶಾಸಕ ಸಹ ಹೋಗಲ್ಲ.. ಇನ್ನೊಂದು  ವಾರ ಹತ್ತು ದಿನ ನೋಡಿ ಹೇಗೆ ಸ್ಫೋಟ ಆಗುತ್ತೆ. ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ. ನಮ್ಮದು ಒಂದೇ ಬಣ ಅದು ಕಾಂಗ್ರೆಸ್ ಬಣ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News