ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? - ಸಿಎಂ ಸಿದ್ದರಾಮಯ್ಯ

  ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

Written by - Prashobh Devanahalli | Last Updated : Oct 28, 2024, 12:39 AM IST
  • ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.
  • ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.
ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? - ಸಿಎಂ ಸಿದ್ದರಾಮಯ್ಯ title=

ಬೆಂಗಳೂರು:  ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಬೇಸರದಿಂದಲೇ ಐಶ್ವರ್ಯಾ ರೈ ಜೊತೆಗಿನ ಡಿವೋರ್ಸ್‌ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್.! ಕೊನೆಗೂ ಬೇರ್ಪಟ್ಟೇ ಬಿಟ್ರಾ ಬಾಲಿವುಡ್‌ ಕಪಲ್?

ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News