ಮೇಕೆದಾಟು ಯೋಜನೆಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆಯ ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

Written by - Zee Kannada News Desk | Last Updated : Mar 6, 2022, 11:30 PM IST
  • ವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ title=

ಹುಬ್ಬಳ್ಳಿ: ಮೇಕೆದಾಟು ಯೋಜನೆಯ ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕ್ವಾರಿ ಕುಸಿತ ಪ್ರಕರಣ: ಮೂರು ಮೃತದೇಹ ಹೊರಕ್ಕೆ, ರಕ್ಷಣಾ ಕಾರ್ಯ ಮುಕ್ತಾಯ

ಕೇಂದ್ರ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೇಂದ್ರ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಈ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿರುವುದು ಹೇಡಿಗಳ ಸರ್ಕಾರ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಈ ಬಾರಿಯ ಅಧಿವೇಶನದ ಸಮಯದಲ್ಲಿ ಸರ್ವ ಪಕ್ಷದ ಸಭೆ ನಡೆಸಲಾಗುವುದು. ನಂತರ ಸಮಯ ನಿಗದಿಪಡಿಸಿಕೊಂಡು ನವದೆಹಲಿಗೆ ತೆರಳಿ ಮೇಕೆದಾಟು (Mekedatu project ), ಕೃಷ್ಣಾ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News