ಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು. ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಕಾರ್ಖಾನೆಯ ವಿಸ್ತೃತ ಪರಿಶೀಲನೆ ನಡೆಸಿದರು
Karnataka ahinda community: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
Hamsa Moily No More: ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.
ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Health Minister Dinesh Gundurao: ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು.
Dengue cases in Karnataka: ಡೆಂಘೀ ಪ್ರಕರಣಗಳನ್ನ ಮುಂದಿಟ್ಟುಕೊಂಡು ಬಿಜೆಪಿ ಬೆಂಗಳೂರಿನ ಬಗ್ಗೆ ಬ್ಯಾಡ್ ಟ್ವೀಟ್ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.