2nd PUC Exam 3 : ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Dengue cases crossed five thousand: ಕ್ಷಣ ಕ್ಷಣಕ್ಕೂ ರಾಜ್ಯದ ಹವಮಾನ ಬದಲಾವಣೆ ಆಗುತ್ತಿದೆ. ಹೀಗಾಗಿ ಜನರು ಪುಲ್ ಹೈರಾಣಾಗಿದ್ದಾರೆ. ಇನ್ನು ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಹಾವಳಿ ಕೂಡ ಶುರುವಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಕೇಸ್ 5 ಸಾವಿರ ಗಡಿ ದಾಟಿದೆ. ಈ ಕುರಿತಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.
Marriage Subsidy for Construction Workers: ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯು ಸಹಾಯಧನ ನೀಡುತ್ತದೆ. ನೀವು ಸಹ ಕೆಲವು ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿದ್ದರೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.