ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಕಾನೂನು ಕಂಟಕ
ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ
ಏಕಸದಸ್ಯ ನ್ಯಾಯಪೀಠದಿಂದ ಮಧ್ಯಂತರ ಆದೇಶ
ಸಿ.ಪಿ.ಯೋಗೇಶ್ವರ್ ಮೊದಲ ಪತ್ನಿಯ ಪುತ್ರಿ ನಿಶಾ
ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ಸಲ್ಲಿಸಿದ್ದ ರಿಟ್ ಅರ್ಜಿ
ಚನ್ನಪಟ್ಟಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಹೈಕೋರ್ಟ್ ಶಾಕ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುಡಾ ಪ್ರಕರಣವನ್ನು ಸಿ.ಬಿ.ಐ.ಗೆ ಕೊಡಬೇಕೆಂದು ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಉಚ್ಚ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.
ಮುಡಾ ಪ್ರಕರಣ ತನಿಖೆ ಚುರುಕುಗೊಳಿಸಿದ ಲೋಕಾ
ಪತ್ನಿ, ಭಾಮೈದ ಬಳಿಕ ಸಿದ್ದುಗೆ ಲೋಕಾ ಬುಲಾವ್
ಲೋಕಾಯುಕ್ತ ವಿಚಾರಣೆಗೆ ಹೋಗ್ತೀನಿ ಎಂದ ಸಿಎಂ
ಹಾವೇರಿಯಲ್ಲಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
Kannada film director Guruprasad: ನಿರ್ದೇಶಕ ಗುರುಪ್ರಸಾದರ ಅಕಾಲಿಕ ಸಾವು ಹತ್ತು ಹಲವು ಎಚ್ಚರಿಕೆಯ ಪಾಠವನ್ನು ಕಲಿಸುವಂತಿದೆ. ಸನ್ನಿವೇಶಗಳು ಸೃಷ್ಟಿಸುವ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸದೇ ಇದ್ದಾಗ ಹತಾಶೆ ಅತಿಯಾಗಿ ದುರಂತಗಳು ಸಂಭವಿಸುತ್ತವೆ. ಗುರುಪ್ರಸಾದರ ಬದುಕು ಮತ್ತು ಸಾವನ್ನು ವಿಶ್ಲೇಷಿಸಿದಾಗ ಕಲಿಯಲು ಅನೇಕ ಪಾಠಗಳು ಸಿಕ್ಕುತ್ತವೆ.
Channapatna bypoll: ಎಚ್.ಡಿ.ಕುಮಾರಸ್ವಾಮಿ ಅವರು ಯಾವುದಾದರೂ ಒಂದು ದೇವಾಲಯಕ್ಕೆ ಸಹಾಯ ಮಾಡಿದ್ದಾರಾ? ಸಮುದಾಯ ಭವನ ನಿರ್ಮಿಸಿದ್ದಾರಾ? ಸ್ಮಶಾನಕ್ಕೆ ಜಮೀನು ಕೊಡಿಸಿದ್ದಾರಾ? ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.