ಹಾಲಿನಲ್ಲಿ ಈ 5 ಪದಾರ್ಥ ಸೇರಿಸಿ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತವೆ!

Milk Benefits: ಹಾಲನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಪ್ರತಿನಿತ್ಯ ಇದನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. 

Written by - Chetana Devarmani | Last Updated : Apr 22, 2024, 03:41 PM IST
  • ಹಾಲು ಕುಡಿಯುವುದರ ಪ್ರಯೋಜನ
  • ಹಾಲನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ
  • ಅನೇಕ ರೀತಿಯ ರೋಗಗಳು ದೂರವಾಗುತ್ತವೆ.
ಹಾಲಿನಲ್ಲಿ ಈ 5 ಪದಾರ್ಥ ಸೇರಿಸಿ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತವೆ! title=

Milk Health Benefits: ಹಾಲನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಪ್ರತಿನಿತ್ಯ ಇದನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದರಿಂದ ಅದ್ಭುತವಾದ ಪ್ರಯೋಜನಗಳಿವೆ. ಹಾಲಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸುವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ.

ಏಲಕ್ಕಿ ಬೆರೆಸಿದ ಹಾಲು ಕುಡಿಯುವುದರಿಂದ ಅನೇಕ ರೀತಿಯ ರೋಗಗಳು ದೂರವಾಗುತ್ತವೆ. ದೇಹವು ಅಗತ್ಯವಾದ ಕಬ್ಬಿಣ ಮತ್ತು ಪೋಷಕಾಂಶಗಳನ್ನು ಪಡೆಯುತ್ತದೆ. ಇದರಿಂದ ದೇಹದಲ್ಲಿ ಚೈತನ್ಯ ತುಂಬುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. 

ಇದನ್ನೂ ಓದಿ:  ತಣ್ಣೀರು ಕುಡಿಯುವುದರಿಂದ ಹೃದಯಕ್ಕೆ ಹಾನಿಯಾಗುತ್ತದೆಯೇ?

ಅರಿಶಿನ ಹಾಲು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಅರಿಶಿನವನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಸೀಸನಲ್ ಕಾಯಿಲೆಗಳು ವಾಸಿಯಾಗುತ್ತವೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇದರಿಂದ ಶೀತ, ಕೆಮ್ಮು ಸಹ ವಾಸಿಯಾಗುತ್ತದೆ.

ಹಣ್ಣುಗಳೊಂದಿಗೆ ಹಾಲು ಕುಡಿಯುವುದರಿಂದ ದೇಹದಲ್ಲಿನ ದೌರ್ಬಲ್ಯವು ಸಂಪೂರ್ಣವಾಗಿ ದೂರವಾಗುತ್ತದೆ. ಮೂಳೆಗಳನ್ನು ಬಲಪಡಿಸುತ್ತದೆ. ಕೀಲು ನೋವು, ಮಂಡಿ ನೋವು ಗುಣವಾಗುತ್ತದೆ. 

ಹಾಲಿನಲ್ಲಿ ದಾಲ್ಚಿನ್ನಿ ಪುಡಿ ಬೆರೆಸಿ ಕುಡಿಯುವುದರಿಂದ ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ. ಒತ್ತಡ ಮತ್ತು ಆತಂಕವೂ ದೂರವಾಗುತ್ತದೆ. ಬಾದಾಮಿ ಹಾಲು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದೆ. ಇದರಿಂದ ಮೆದುಳು, ಹೃದಯ, ಚರ್ಮ ಎಲ್ಲವೂ ಆರೋಗ್ಯಕರವಾಗಿರುತ್ತದೆ. 

ಇದನ್ನೂ ಓದಿ:  ಮೊಸರಿನೊಂದಿಗೆ ಬೆಲ್ಲ ಬೆರೆಸಿ ತಿನ್ನಿ!ಈ ಕಾಯಿಲೆಗಳಿಗೆ ಔಷಧಿಯೇ ಬೇಕಿಲ್ಲ

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News