ಕ್ರಿಸ್ಪಿ ಹಾಗಲಕಾಯಿ ಫ್ರೈಸ್ ಗೋವಾ ಸ್ಟೈಲ್‌ನ ಆಹಾರವಾಗಿದ್ದು, ಊಟಕ್ಕೆ ಸೈಡ್ ಡಿಶ್ ಆಗಿ ಸವಿಯಲು ಪರ್ಫೆಕ್ಟ್ ಆಗಿದೆ.
ಕ್ರಿಸ್ಪಿ ಹಾಗಲಕಾಯಿ ಫ್ರೈಸ್ ಮಾಡುವ ವಿಧಾನ :
ಇದನ್ನು ಓದಿ : ಪೌಡರ್' ಚಿತ್ರೀಕರಣ ಪೂರ್ಣ : ಜುಲೈನಲ್ಲಿ ಬಿಡುಗಡೆ , ಪೋಸ್ಟರ್ ಹಂಚಿಕೊಂಡ ದಿ ವೈರಲ್ ಫಿವರ್
ಬೇಕಾಗುವ ಪದಾರ್ಥಗಳು:
ಹಾಗಲಕಾಯಿ – 5
ರವೆ/ಒರಟಾದ ಅಕ್ಕಿ ಹಿಟ್ಟು – ಕಾಲು ಕಪ್
ಕಾಶ್ಮೀರಿ ಕೆಂಪು ಮೆಣಸಿನ ಪುಡಿ – 1 ಟೀಸ್ಪೂನ್
ಅರಿಶಿನ ಪುಡಿ – ಅರ್ಧ ಟೀಸ್ಪೂನ್
ಉಪ್ಪು – 1 ಟೀಸ್ಪೂನ್
ನಿಂಬೆ – 1
ಎಣ್ಣೆ – 4 ಟೀಸ್ಪೂನ್
ಇದನ್ನು ಓದಿ : Yuva: ʻಯುವʼ ಸಿನಿಮಾ ರಿಲೀಸ್‌ಗೂ ಮುನ್ನ ಚಿತ್ರಕಥೆ ರಿವೀಲ್ ಮಾಡಿದ ನಿರ್ದೇಶಕ!
ಮಾಡುವ ವಿಧಾನ:
- * ಮೊದಲಿಗೆ ಹಾಗಲಕಾಯಿಯ ಸಿಪ್ಪೆ ಸುಲಿದು, ತೆಳುವಾದ, ಉದ್ದವಾಗಿ ಕತ್ತರಿಸಿಕೊಳ್ಳಿ.
- * ಅದಕ್ಕೆ ಉಪ್ಪು ಹಾಗೂ ನಿಂಬೆ ರಸವನ್ನು ಹಾಕಿ ಮಿಶ್ರಣ ಮಾಡಿ ಸುಮಾರು 15 ನಿಮಿಷಗಳ ಕಾಲ ಪಕ್ಕಕ್ಕಿಡಿ. ಈ ವೇಳೆ ಹಾಗಲಕಾಯಿಯಿಂದ ನೀರು ಬಿಡುಗಡೆಯಾಗಿ ಕಹಿ ಕಡಿಮೆಯಾಗುತ್ತದೆ.
- * ರವೆ ಅಥವಾ ಒರಟಾದ ಅಕ್ಕಿ ಹಿಟ್ಟನ್ನು ಒಂದು ಬಟ್ಟಲಿಗೆ ಹಾಕಿ. ಅದಕ್ಕೆ ಅರಶಿನ ಮತ್ತು ಕೆಂಪು ಮೆಣಸಿನ ಪುಡಿಯನ್ನು ಹಾಕಿ ಮಿಶ್ರಣ ಮಾಡಿ
- * ಹಾಗಲಕಾಯಿಯಿಂದ ಬಿಡುಗಡೆಯಾದ ನೀರನ್ನು ತೆಗೆಯಿರಿ
- * ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಹಾಗಲಕಾಯಿ ತುಂಡುಗಳನ್ನು ಹಾಕಿ ಸುತ್ತಲೂ ಕೋಟ್ ಆಗುವಂತೆ ಮಿಶ್ರಣ ಮಾಡಿಕೊಳ್ಳಿ.
- * ಈಗ ಪ್ಯಾನ್ ಅನ್ನು ಬಿಸಿ ಮಾಡಿ, ಅದಕ್ಕೆ ಎಣ್ಣೆ ಹಾಕಿ.
- * ಈಗ ಹಾಗಲಕಾಯಿ ತುಂಡುಗಳನ್ನು ಕಾದ ಎಣ್ಣೆಯಲ್ಲಿ ಬಿಟ್ಟು ಸುತ್ತಲೂ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಫ್ರೈ ಮಾಡಿ.
- * ತಯಾರಾದ ಕ್ರಿಸ್ಪಿ ಹಾಗಲಕಾಯಿ ಫ್ರೈಸ್ , ಊಟದೊಂದಿಗೆ ಸವಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.