ಹನುಮಾನ್ ಚಾಲೀಸಾದ ಪ್ರಯೋಜನಗಳು: ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನವನ್ನು ಒಂದೊಂದು ದೇವ-ದೇವತೆಗಳಿಗೆ ಸಮರ್ಪಿಸಲಾಗಿದೆ. ಅದರಂತೆಯೇ ಮಂಗಳವಾರವನ್ನು ಹನುಮಂತನಿಗೆ ಸಮರ್ಪಿಸಲಾಗಿದೆ. ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತನಾಗಿರುವ ವಾಯುಪುತ್ರನನ್ನು ಮಂಗಳವಾರ ಪೂಜಿಸುವುದರಿಂದ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತವೆ.
ನೀವು ರೋಗ-ಗ್ರಹ ದೋಷಗಳಿಂದ ತೊಂದರೆಗೀಡಾಗಿದ್ದರೆ, ಪ್ರಗತಿಯಲ್ಲಿ ಅಡಚಣೆಗಳಿದ್ದರೆ ಅಥವಾ ನಿಮಗೆ ನಿರೀಕ್ಷಿತ ಯಶಸ್ಸು ಸಿಗದಿದ್ದರೆ ಮಂಗಳವಾರ ಹನುಮಾನ್ ಚಾಲೀಸಾವನ್ನು ಪಠಿಸಬೇಕು. ಇದು ನಿಮಗೆ ಖಂಡಿತ ತುಂಬಾ ಪ್ರಯೋಜನಕಾರಿ. ಹೀಗೆ ಮಾಡುವುದರಿಂದ ನಿಮಗೆ ಯಶಸ್ಸು ಸಿಗುತ್ತದೆ ಮತ್ತು ನಿಮ್ಮ ಅದೃಷ್ಟ ಹೊಳೆಯುತ್ತದೆ. ಹನುಮಾನ್ ಚಾಲೀಸಾವನ್ನು ಪ್ರತಿದಿನ ಪಠಿಸುವುದರಿಂದ ನಮ್ಮ ಜೀವನದ ಎಲ್ಲಾ ನೋವು ಮತ್ತು ದುಃಖಗಳನ್ನು ದೂರ ಮಾಡಬಹುದು.
ಹನುಮಾನ್ ಚಾಲೀಸಾ ಪಠಿಸುವುದರಿಂದ ನೀವು ಪ್ರತಿಯೊಂದು ಬಿಕ್ಕಟ್ಟಿನಿಂದ ಹೊರಬರುತ್ತೇವೆ. ಹನುಮಾನ್ ಚಾಲೀಸಾದಲ್ಲಿ ನಮ್ಮ ದೇಹವನ್ನು ಆರೋಗ್ಯವಾಗಿಡುವ ರಹಸ್ಯವೂ ಅಡಗಿದೆ. ನಿಮಗಾಗಿ ನಾವು ಇಲ್ಲಿ ಕೆಲವು ಹನುಮಾನ್ ಚಾಲೀಸಾದ ಪಠ್ಯಗಳನ್ನು ನೀಡುತ್ತಿದ್ದೇವೆ. ಇವುಗಳನ್ನು ಪಠಿಸುವ ಮೂಲಕ ನೀವು ಹನುಮಂತನ ಕೃಪೆಗೆ ಪಾತ್ರರಾಗಿರಿ.
ಇದನ್ನೂ ಓದಿ: Vastu Tips: ಮನೆಯಲ್ಲಿ ಈ 4 ಗಿಡಗಳಿದ್ದರೆ ಸಾಕು ಶನಿ-ರಾಹುವಿನ ದುಷ್ಟ ಕಣ್ಣು ನಿಮ್ಮ ಹತ್ತಿರವೂ ಸುಳಿಯಲ್ಲ
ದೋಹಾ:-
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ |
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ||
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ |
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ||
ಚೌಪಾಈ:-
ಜಯ ಹನುಮಾನ ಜ್ಞಾನ ಗುಣ ಸಾಗರ |
ಜಯ ಕಪೀಶ ತಿಹು ಲೋಕ ಉಜಾಗರ ||1||
ರಾಮದೂತ ಅತುಲಿತ ಬಲಧಾಮಾ |
ಅಂಜನಿ ಪುತ್ರ ಪವನಸುತ ನಾಮಾ ||2||
ಮಹಾವೀರ ವಿಕ್ರಮ ಬಜರಂಗೀ |
ಕುಮತಿ ನಿವಾರ ಸುಮತಿ ಕೇ ಸಂಗೀ ||3||
ಕಂಚನ ವರಣ ವಿರಾಜ ಸುವೇಶಾ |
ಕಾನನ ಕುಂಡಲ ಕುಂಚಿತ ಕೇಶಾ ||4||
ಹಾಥವಜ್ರ ಔ ಧ್ವಜಾ ವಿರಾಜೈ |
ಕಾಂಥೇ ಮೂಂಜ ಜನೇವೂ ಸಾಜೈ ||5||
ಶಂಕರ ಸುವನ ಕೇಸರೀ ನಂದನ |
ತೇಜ ಪ್ರತಾಪ ಮಹಾಜಗ ವಂದನ ||6||
ವಿದ್ಯಾವಾನ ಗುಣೀ ಅತಿ ಚಾತುರ |
ರಾಮ ಕಾಜ ಕರಿವೇ ಕೋ ಆತುರ ||7||
ಪ್ರಭು ಚರಿತ್ರ ಸುನಿವೇ ಕೋ ರಸಿಯಾ |
ರಾಮಲಖನ ಸೀತಾ ಮನ ಬಸಿಯಾ ||8||
ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ |
ವಿಕಟ ರೂಪಧರಿ ಲಂಕ ಜಲಾವಾ ||9||
ಭೀಮ ರೂಪಧರಿ ಅಸುರ ಸಂಹಾರೇ |
ರಾಮಚಂದ್ರ ಕೇ ಕಾಜ ಸಂವಾರೇ ||10||
ಲಾಯ ಸಂಜೀವನ ಲಖನ ಜಿಯಾಯೇ |
ಶ್ರೀ ರಘುವೀರ ಹರಷಿ ಉರಲಾಯೇ ||11||
ರಘುಪತಿ ಕೀನ್ಹೀ ಬಹುತ ಬಡಾಯೀ |
ತುಮ ಮಮ ಪ್ರಿಯ ಭರತ ಸಮ ಭಾಯೀ ||12||
ಸಹಸ್ರ ವದನ ತುಮ್ಹರೋ ಯಶಗಾವೈ |
ಅಸ ಕಹಿ ಶ್ರೀಪತಿ ಕಂಠ ಲಗಾವೈ ||13||
ಸನಕಾದಿಕ ಬ್ರಹ್ಮಾದಿ ಮುನೀಶಾ |
ನಾರದ ಶಾರದ ಸಹಿತ ಅಹೀಶಾ ||14||
ಯಮ ಕುಬೇರ ದಿಗಪಾಲ ಜಹಾಂ ತೇ |
ಕವಿ ಕೋವಿದ ಕಹಿ ಸಕೇ ಕಹಾಂ ತೇ ||15||
ತುಮ ಉಪಕಾರ ಸುಗ್ರೀವಹಿ ಕೀನ್ಹಾ |
ರಾಮ ಮಿಲಾಯ ರಾಜಪದ ದೀನ್ಹಾ ||16||
ತುಮ್ಹರೋ ಮಂತ್ರ ವಿಭೀಷಣ ಮಾನಾ |
ಲಂಕೇಶ್ವರ ಭಯೇ ಸಬ ಜಗ ಜಾನಾ ||17||
ಯುಗ ಸಹಸ್ರ ಯೋಜನ ಪರ ಭಾನೂ |
ಲೀಲ್ಯೋ ತಾಹಿ ಮಧುರ ಫಲ ಜಾನೂ ||18||
ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ |
ಜಲಧಿ ಲಾಂಘಿ ಗಯೇ ಅಚರಜ ನಾಹೀ ||19||
ದುರ್ಗಮ ಕಾಜ ಜಗತ ಕೇ ಜೇತೇ |
ಸುಗಮ ಅನುಗ್ರಹ ತುಮ್ಹರೇ ತೇತೇ ||20||
ರಾಮ ದುಆರೇ ತುಮ ರಖವಾರೇ |
ಹೋತ ನ ಆಜ್ಞಾ ಬಿನು ಪೈಸಾರೇ ||21||
ಸಬ ಸುಖ ಲಹೈ ತುಮ್ಹಾರೀ ಶರಣಾ |
ತುಮ ರಕ್ಷಕ ಕಾಹೂ ಕೋ ಡರ ನಾ ||22||
ಆಪನ ತೇಜ ಸಮ್ಹಾರೋ ಆಪೈ |
ತೀನೋಂ ಲೋಕ ಹಾಂಕ ತೇ ಕಾಂಪೈ ||23||
ಭೂತ ಪಿಶಾಚ ನಿಕಟ ನಹಿ ಆವೈ |
ಮಹವೀರ ಜಬ ನಾಮ ಸುನಾವೈ ||24||
ನಾಸೈ ರೋಗ ಹರೈ ಸಬ ಪೀರಾ |
ಜಪತ ನಿರಂತರ ಹನುಮತ ವೀರಾ ||25||
ಸಂಕಟ ಸೇ ಹನುಮಾನ ಛುಡಾವೈ |
ಮನ ಕ್ರಮ ವಚನ ಧ್ಯಾನ ಜೋ ಲಾವೈ ||26||
ಸಬ ಪರ ರಾಮ ತಪಸ್ವೀ ರಾಜಾ |
ತಿನಕೇ ಕಾಜ ಸಕಲ ತುಮ ಸಾಜಾ ||27||
ಔರ ಮನೋರಧ ಜೋ ಕೋಯಿ ಲಾವೈ |
ತಾಸು ಅಮಿತ ಜೀವನ ಫಲ ಪಾವೈ ||28||
ಚಾರೋ ಯುಗ ಪ್ರತಾಪ ತುಮ್ಹಾರಾ |
ಹೈ ಪ್ರಸಿದ್ಧ ಜಗತ ಉಜಿಯಾರಾ ||29||
ಸಾಧು ಸಂತ ಕೇ ತುಮ ರಖವಾರೇ |
ಅಸುರ ನಿಕಂದನ ರಾಮ ದುಲಾರೇ ||30||
ಅಷ್ಠಸಿದ್ಧಿ ನವ ನಿಧಿ ಕೇ ದಾತಾ |
ಅಸ ವರ ದೀನ್ಹ ಜಾನಕೀ ಮಾತಾ ||31||
ರಾಮ ರಸಾಯನ ತುಮ್ಹಾರೇ ಪಾಸಾ |
ಸದಾ ರಹೋ ರಘುಪತಿ ಕೇ ದಾಸಾ ||32||
ತುಮ್ಹರೇ ಭಜನ ರಾಮಕೋ ಪಾವೈ |
ಜನ್ಮ ಜನ್ಮ ಕೇ ದುಖ ಬಿಸರಾವೈ ||33||
ಅಂತ ಕಾಲ ರಘುಪತಿ ಪುರಜಾಯೀ |
ಜಹಾಂ ಜನ್ಮ ಹರಿಭಕ್ತ ಕಹಾಯೀ ||34||
ಔರ ದೇವತಾ ಚಿತ್ತ ನ ಧರಯೀ |
ಹನುಮತ ಸೇಯಿ ಸರ್ವ ಸುಖ ಕರಯೀ ||35||
ಸಂಕಟ ಕ(ಹ)ಟೈ ಮಿಟೈ ಸಬ ಪೀರಾ |
ಜೋ ಸುಮಿರೈ ಹನುಮತ ಬಲ ವೀರಾ ||36||
ಜೈ ಜೈ ಜೈ ಹನುಮಾನ ಗೋಸಾಯೀ |
ಕೃಪಾ ಕರಹು ಗುರುದೇವ ಕೀ ನಾಯೀ ||37||
ಜೋ ಶತ ವಾರ ಪಾಠ ಕರ ಕೋಯೀ |
ಛೂಟಹಿ ಬಂದಿ ಮಹಾ ಸುಖ ಹೋಯೀ ||38||
ಹೋಯ ಸಿದ್ಧಿ ಸಾಖೀ ಗೌರೀಶಾ ||39||
ತುಲಸೀದಾಸ ಸದಾ ಹರಿ ಚೇರಾ |
ಕೀಜೈ ನಾಥ ಹೃದಯ ಮಹ ಡೇರಾ ||40||
ಇದನ್ನೂ ಓದಿ: Surya Rashi Parivartan 2023: ಸೂರ್ಯನ ಸಂಚಾರದಿಂದ ಈ ರಾಶಿಯವರ ಜೀವನ ಅಲ್ಲೋಲ ಕಲ್ಲೋಲ!
ಧ್ಯಾನಂ:-
ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಂ |
ರಾಮಾಯಣ ಮಹಾಮಾಲಾ ರತ್ನಂ ವಂದೇ ನಿಲಾತ್ಮಜಂ ||
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಂ |
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಂ ||
ದೋಹಾ:-
ಪವನತನಯ ಸಂಕಟ ಹರಣ
ಮಂಗಳ ಮೂರತಿ ರೂಪ ||
ರಾಮ ಲಖನ ಸೀತಾ ಸಹಿತ
ಹೃದಯ ಬಸಹು ಸುರ ಭೂಪ ||
(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.