ಸಾಮಾನ್ಯವಾಗಿ ಜನರು ದೇಹದ ಹಲವು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಆದರೆ ಈ ಎಲ್ಲ ಸಮಸ್ಯೆಗಳಿಗೂ ಇದೊಂದು ರಾಮಬಾಣವಾಗಿ ಕೆಲಸ ನಿರ್ವಹಿಸುತ್ತದೆ.
ಇದನ್ನು ಓದಿ :ಭಾರತದ ಶ್ರೀಮಂತ ನಟಿ... ಪತಿಗಿಂತ ಮೂರು ಪಟ್ಟು ಹೆಚ್ಚು ಆಸ್ತಿ ಹೊಂದಿರುವ ಆ ಸ್ಟಾರ್ಹೀರೋಯಿನ್ ಇವರ
ಜನರ ಆರೋಗ್ಯ ಸಮಸ್ಯೆಗಳಿಗೆ ಇದೊಂದು ಪಾನೀಯ ಮಾಂತ್ರಿಕದಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಇದರ ಗುಣಮಟ್ಟವನ್ನು ತಿಳಿದರೆ ಆಶ್ಚರ್ಯವಾಗುವುದು ಖಂಡಿತ. ನಮಗೆಲ್ಲಾ ತಿಳಿದಿರುವ ಹಾಗೆ ರೋಜ್ ವಾಟರ್ ಅನ್ನು ಚರ್ಮದ ಸಮಸ್ಯೆಗಳಿಗೆ ಬಳಸುತ್ತಾರೆ ಅದಲ್ಲದೆಯೂ ಚರ್ಮದ ಕಿರಿಕಿರಿ ಕಡಿಮೆ ಮಾಡಲು ರೋಜ್ ವಾಟರ್ ಅನ್ನು ಬಳಸುತ್ತಾರೆ. ಚರ್ಮದ ಸೋಂಕನ್ನು ಕಡಿಮೆ ಮಾಡುತ್ತದೆ ಅಂದರೆ ಚರ್ಮದ ಕೆಂಪು ಬಣ್ಣಿನ ಸೋಂಕನ್ನು ಇದು ತೆಗೆದುಹಾಕುತ್ತದೆ
ಕಡಿತ, ಹುಣ್ಣುಗಳು, ಇವುಗಳಿಗೆ ಪರಿಹಾರವಾಗಿ ರೋಸ್ ವಾಟರ್ ಕಾರ್ಯನಿರ್ವಹಿಸುತ್ತದೆ
ಇದನ್ನು ಓದಿ :ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ..! ಉದ್ಯಮಿ ಮನೆಯ ತಿಜೋರಿ ದೋಚಿದ್ದ ಯುವತಿ ಅರೆಸ್ಟ್
ಗಂಟಲು ನೋವಿಗೆ ರೋಜ್ ವಾಟರ್ ಪ್ರಯೋಜನಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಇದು ಗಂಟಲು ಕೆರೆತವನ್ನು ಕಡಿಮೆ ಮಾಡುತ್ತದೆ. ಇದರ ಜೊತೆಗೆ ರೋಜ್ ವಾಟರ್ ತಲೆ ನೋವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.