ಕಣ್ಣಿನ ಕೆಳಗಿನ ಡಾರ್ಕ್ ಸರ್ಕಲ್ ನಿವಾರಣೆಗೆ ಮನೆಮದ್ದು

ಡಾರ್ಕ್ ಸರ್ಕಲ್

ಸರಿಯಾಗಿ ನಿದ್ದೆ ಮಾಡದಿರುವುದು, ಅತಿಯಾದ ಗ್ಯಾಜೆಟ್ ಗಳ ಬಳಕೆಯಿಂದಾಗಿ ಕಣ್ಣುಗಳ ಸುತ್ತ ಕಪ್ಪು ವರ್ತುಲ ನಿರ್ಮಾಣವಾಗುತ್ತದೆ.

ಮನೆಮದ್ದು

ನೀವು ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ಡಾರ್ಕ್ ಸರ್ಕಲ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಅವುಗಳೆಂದರೆ...

ನಿಂಬೆ ರಸ

ಸೌತೆಕಾಯಿಯೊಂದಿಗೆ ನಿಂಬೆ ರಸವನ್ನು ಬೆರೆಸಿ ಕಣ್ಣಿನ ಕೆಳಗೆ ಅನ್ವಯಿಸಿ. ಕೆಲವು ನಿಮಿಷಗಳ ಬಳಿಕ ವಾಶ್ ಮಾಡಿ. ವಾರದಲ್ಲಿ ಒಂದೆರಡು ಬಾರಿ ಹೀಗೆ ಮಾಡಿದರೆ ಕ್ರಮೇಣ ಕಪ್ಪು ವರ್ತುಲ ಮಾಯವಾಉತ್ತದೆ.

ಹಸಿ ಹಾಲು

ಹಸಿ ಹಾಲನ್ನು ಕಣ್ಣಿನ ಸುತ್ತ ಅನ್ವಯಿಸಿ 15 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯಿರಿ. ಡಾರ್ಕ್ ಸರ್ಕಲ್ ಸಮಸ್ಯೆಗೆ ಇದು ಅತ್ಯುತ್ತಮ ಪರಿಹಾರ.

ಟೊಮಾಟೊ

ಟೊಮಾಟೊ ಸ್ಲೈಸ್ ತೆಗೆದುಕೊಂಡು ಇದರಿಂದ ಕಣ್ಣಿನ ಸುತ್ತಲೂ ಮಸಾಜ್ ಮಾಡುವುದರಿಂದ ಡಾರ್ಕ್ ಸರ್ಕಲ್ ಸಮಸ್ಯೆ ಶೀಘ್ರದಲ್ಲೇ ಉಪಶಮನವಾಗುತ್ತದೆ.

ಆಲೂಗೆಡ್ಡೆ

ಆಲೂಗೆಡ್ಡೆ ರಸದಲ್ಲಿ ನಿಂಬೆ ರಸವನ್ನು ಬೆರೆಸಿ ಹತ್ತಿ ಉಂಡೆಯ ಸಹಾಯದಿಂದ ಕಣ್ಣಿನ ಸುತ್ತಲೂ ಅನ್ವಯಿಸಿ. ನಿಯಮಿತವಾಗಿ ಈ ರೀತಿ ಮಾಡುವುದರಿಂದ ಡಾರ್ಕ್ ಸರ್ಕಲ್ ನಿವಾರಣೆಯಾಗುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story