ಡಿ.19ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

  • Zee Media Bureau
  • Nov 18, 2022, 09:05 AM IST

ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 

Trending News